Karnataka High Court

"ಲೋಕಾ ಡೀಲ್" ಪ್ರಕರಣ: ಅಶ್ವಿನ್ ರಾವ್, ರಿಯಾಜ್, 420 ಭಾಸ್ಕರ್ ಸೇರಿ ಎಲ್ಲ ಆರೋಪಿಗಳಿಗೆ ಜಾಮೀನು
ರಾಜ್ಯ

"ಲೋಕಾ ಡೀಲ್" ಪ್ರಕರಣ: ಅಶ್ವಿನ್ ರಾವ್, ರಿಯಾಜ್, 420 ಭಾಸ್ಕರ್ ಸೇರಿ ಎಲ್ಲ ಆರೋಪಿಗಳಿಗೆ ಜಾಮೀನು

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಬಂಧಿತರಾಗಿದ್ದ ಎಲ್ಲ ಆರೋಪಿಗಳಿಗೆ ಹೈಕೋರ್ಟ್ ಸೋಮವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಕರ್ನಾಟಕ ಪೊಲೀಸರ ಮುಷ್ಕರ: ಮಧ್ಯಪ್ರವೇಶಕ್ಕೆ ಹೈಕೋರ್ಟ್ ನಿರಾಕರಣೆ
ರಾಜ್ಯ

ಕರ್ನಾಟಕ ಪೊಲೀಸರ ಮುಷ್ಕರ: ಮಧ್ಯಪ್ರವೇಶಕ್ಕೆ ಹೈಕೋರ್ಟ್ ನಿರಾಕರಣೆ

ಕರ್ನಾಟಕ ಪೊಲೀಸರ ಸಮಸ್ಯೆಗಳ ಬಗೆಹರಿಸಲು ನ್ಯಾಯಾಲಯ ಮದ್ಯಪ್ರವೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ...

ಸಾರ್ವಜನಿಕ ಹಿತಾಸಕ್ತಿ ಅಲ್ಲ, ವೈಯುಕ್ತಿಕ ಹಿತಾಸಕ್ತಿ: ಪಿಐಎಲ್ ಗೆ "ಹೈ" ಕಿಡಿ
ಕ್ರಿಕೆಟ್

ಸಾರ್ವಜನಿಕ ಹಿತಾಸಕ್ತಿ ಅಲ್ಲ, ವೈಯುಕ್ತಿಕ ಹಿತಾಸಕ್ತಿ: ಪಿಐಎಲ್ ಗೆ "ಹೈ" ಕಿಡಿ

ಐಪಿಎಲ್ ಪಂದ್ಯಾವಳಿಗಾಗಿ ಕರ್ನಾಟಕ ಕ್ರಿಕೆಟ್ ಸಂಸ್ಥೆ ನೀರು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ಇತ್ಯರ್ಥಪಡಿಸಲಾಗಿದೆ.

ಎಸಿಬಿ ರಚನೆ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್
ರಾಜ್ಯ

ಎಸಿಬಿ ರಚನೆ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆಗೆ ಸಂಬಂಧಿಸಿದಂತೆ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ...

ವಿಜಯ್ ಮಲ್ಯ ಬಂಧನಕ್ಕೆ ಕರ್ನಾಟಕ ಹೈಕೋರ್ಟ್ ಮೊರೆ ಹೋದ ಎಸ್ ಬಿಐ
ರಾಜ್ಯ

ವಿಜಯ್ ಮಲ್ಯ ಬಂಧನಕ್ಕೆ ಕರ್ನಾಟಕ ಹೈಕೋರ್ಟ್ ಮೊರೆ ಹೋದ ಎಸ್ ಬಿಐ

ಉದ್ಯಮಿ ವಿಜಯ್ ಮಲ್ಯ ಅವರನ್ನು ಬಂಧಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ಹೈಕೋರ್ಟ್ ನ್ನು ಸಂಪರ್ಕಿಸಿದ್ದು...

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎಸ್.ಕೆ.ಮುಖರ್ಜಿ ಪ್ರಮಾಣ
ಪ್ರಧಾನ ಸುದ್ದಿ

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎಸ್.ಕೆ.ಮುಖರ್ಜಿ ಪ್ರಮಾಣ

ಕಳೆದ 10 ತಿಂಗಳಿಂದ ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ...

ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಎಸ್,ಕೆ,ಮುಖರ್ಜಿ ನೇಮಕ
ಪ್ರಧಾನ ಸುದ್ದಿ

ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಎಸ್,ಕೆ,ಮುಖರ್ಜಿ ನೇಮಕ

ಕರ್ನಾಟಕ ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ.ಮುಖರ್ಜಿ ಅವರನ್ನು ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ...

ಸಿಎಸ್ ಸೇರಿ 4 ಇಲಾಖೆಗಳ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿ
ಜಿಲ್ಲಾ ಸುದ್ದಿ

ಸಿಎಸ್ ಸೇರಿ 4 ಇಲಾಖೆಗಳ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಪ್ರಮುಖ 4 ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ಹೈಕೋರ್ಟ್ ತುರ್ತು ನೋಟೀಸ್ ಜಾರಿ ಮಾಡಿದೆ.

ಸದಾನಂದಗೌಡ ವಿರುದ್ಧ ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ
ದೇಶ

ಸದಾನಂದಗೌಡ ವಿರುದ್ಧ ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ

ಡಿವಿ ಸದಾನಂದ ಗೌಡ ಅವರಿಗೆ ಬೆಂಗಳೂರಿನಲ್ಲಿ ಮನೆ ನಿರ್ಮಿಸಲು ನೀಡಲಾಗಿದ್ದ ಅನುಮತಿಯನ್ನು ರದ್ದು ಪಡಿಸಿ 2012ರಲ್ಲಿ ಕರ್ನಾಟಕ ಹೈಕೊರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೊರ್ಟ್ ತಳ್ಳಿಹಾಕಿದೆ...