Karnataka High Court

ಕರ್ನಾಟಕದ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ; ಆವರಣ ತೆರವು ಮಾಡಿ ತಪಾಸಣೆ!
ಹೈಕೋರ್ಟ್‌ನ ಧಾರವಾಡ ಪೀಠದ ಹೊರತಾಗಿ, ಮೈಸೂರು, ಗದಗ ಮತ್ತು ಬಾಗಲಕೋಟೆಯ ಜಿಲ್ಲಾ ನ್ಯಾಯಾಲಯಗಳಿಗೂ ಇದೇ ರೀತಿಯ ಬೆದರಿಕೆ ಇಮೇಲ್‌ಗಳು ಬಂದಿವೆ..

ಪೋಕ್ಸೊ ಪ್ರಕರಣ: ಮುರುಘಾ ಶ್ರೀ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ
ನವೆಂಬರ್ 26 ರಂದು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಚನ್ನಬಸಪ್ಪ ಹಡಪದ್ ನೀಡಿದ ತೀರ್ಪಿನ ವಿರುದ್ಧ ಸಂತ್ರಸ್ತೆ ತನ್ನ ವಕೀಲ ಶ್ರೀನಿವಾಸ್ ಡಿಸಿ ಮೂಲಕ ಕ್ರಿಮಿನಲ್ ಮೇಲ್ಮನವಿ(CRL A 2498/2025) ಸಲ್ಲಿಸಿದ್ದಾರೆ.

ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣ: ಜಾಮೀನು ನಿರಾಕರಣೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು ಗುರುವಾರ ವಿನಯ್ ಕುಲಕರ್ಣಿ ಅವರ ಅರ್ಜಿಯ ವಿಚಾರಣೆ ನಡೆಸಿತು.

News headlines 11-12-2025 | ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ; 5 ವರ್ಷ ಸಿದ್ದರಾಮಯ್ಯ ಸಿಎಂ- ಯತೀಂದ್ರ; ಡಿಸಿಎಂ ಹೇಳಿದ್ದೇನು?: ಜನೌಷಧ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತರಾಟೆ

ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೂ ವೇತನ ಸಹಿತ ಮುಟ್ಟಿನ ರಜೆ ವಿಸ್ತರಣೆ
ಸಾಂದರ್ಭಿಕ ರಜೆ ಮಂಜೂರು ಮಾಡುವ ಅಧಿಕಾರ ಹೊಂದಿರುವ ಪ್ರಾಧಿಕಾರವೇ ಮುಟ್ಟಿನ ರಜೆಯನ್ನು ಮಂಜೂರು ಮಾಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ!
ಯಡಿಯೂರಪ್ಪ ಪರವಾಗಿ ಹಿರಿಯ ವಕೀಲರಾದ ಸಿದ್ಧಾರ್ಥ್ ಲೂತ್ರಾ ಮತ್ತು ಸಿದ್ಧಾರ್ಥ್ ದವೆ ವಾದ ಮಂಡಿಸಿದರು.
ಎಸ್‌ಸಿ/ಎಸ್‌ಟಿ ಒಳ ಮೀಸಲಾತಿ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ!
ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ಆಲಿಸಿದ ನಂತರ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರಿದ್ದ ವಿಭಾಗೀಯ ಪೀಠವು ಮಧ್ಯಂತರ ಆದೇಶ ಹೊರಡಿಸಿತು.

ಕಡ್ಡಾಯ ಮುಟ್ಟಿನ ರಜೆ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ಸ್ ಅಸೋಸಿಯೇಷನ್!
ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ನೀಡಲಾಗುತ್ತಿಲ್ಲ ಎದು ಸಂಘವು ಎತ್ತಿ ತೋರಿಸುವ ಮೂಲಕ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿದೆ.

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್!
ಮಹೇಶ್ ತಿಮರೋಡಿಯನ್ನು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರು ಸಪ್ಟೆಂಬರ್ 20ರಂದು ಮಂಗಳೂರಿನಿಂದ ಒಂದು ವರ್ಷಗಳ ಕಾಲ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು.

