ರಾಜ್ಯಕಾರ್ಮಿಕರಿಗೆ ಕನಿಷ್ಠ ವೇತನ ಪರಿಷ್ಕರಣೆ: ಹೋಟೆಲ್ ಗಳಲ್ಲಿ ಊಟ, ತಿಂಡಿ ಬೆಲೆಗಳಲ್ಲಿ ದುಪ್ಪಟ್ಟು ಹೆಚ್ಚಳದ ವಾರ್ನಿಂಗ್!
ರಾಜ್ಯ ಸರ್ಕಾರದಿಂದ ಈ ನಿರ್ಧಾರದಿಂದ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳಲ್ಲಿ ಊಟ, ತಿಂಡಿಗಳ ಬೆಲೆ ತೀವ್ರ ಏರಿಕೆಗೆ ಕಾರಣವಾಗಲಿದೆ ಎಂದು ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ಸೋಮವಾರ ಎಚ್ಚರಿಸಿದೆ.