ರಾಜ್ಯಅಣ್ಣಾಮಲೈ, ರಾಹುಲ್ ಕುಮಾರ್ ಸೇರಿ ಹಲವು ಖಡಕ್ ಐಪಿಎಸ್ ಅಧಿಕಾರಿಗಳು ಬೆಂಗಳೂರಿಗೆ ವರ್ಗ!
ಕರ್ನಾಟಕ ಸಿಎಂ ಆಗಿ ಎಚ್ ಡಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದ ಬಳಿಕ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಸರಣಿ ಮುಂದುವರೆದಿದ್ದು, ಇದೀಗ ಮತ್ತೆ ಐದು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.