ರಾಜಕೀಯರಾಜ್ಯಕ್ಕಾಗಿರುವ ಅನ್ಯಾಯಕ್ಕೆ ಉತ್ತರ ನೀಡಬೇಕಾದವರು ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ!
ತೆರೆದ ಪುಸ್ತಕದಲ್ಲಿ ಕಾಣುವ ಈ ಅನ್ಯಾಯಗಳನ್ನು ಕಂಡು ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕ್ರಿಯೆಯನ್ನು ಹೇಗೆ ವ್ಯಾಖ್ಯಾನಿಸಲಿ? ಉದ್ದೇಶಪೂರ್ವಕವಾದ ನಿರ್ಲಕ್ಷ್ಯ ಎನ್ನಲೇ? ಸಹಜವಾದ ನಿದ್ರಾ ಸ್ಥಿತಿ ಎನ್ನಲೇ?