ವಿಶೇಷಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯ: ಜಗತ್ತಿನಾದ್ಯಂತ ಶಾಖೆಗಳು!
ಜಾನಪದ ಕಲೆ ಮತ್ತು ಸಂಸ್ಕೃತಿಯ ಕೋರ್ಸ್ಗಳನ್ನು ನೀಡುತ್ತಿರುವ ವಿಶ್ವದ ಏಕೈಕ ವಿಶ್ವವಿದ್ಯಾನಿಲಯ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯ ಈಗ ಜಾಗತಿಕವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವತ್ತ ದೃಷ್ಟಿ ನೆಟ್ಟಿದ್ದು, ಇದು ಪ್ರಪಂಚದಾದ್ಯಂತ ಶಾಖೆಗಳನ್ನು ಮತ್ತು ಕಾಲೇಜುಗಳು, ಶಿಕ್ಷಣ ಸಂಸ್ಥೆಗಳನ್ನು ಹೊಂದುತ್ತಿದೆ.