ದೇಶಇಶ್ರತ್ ಜಹಾನ್ ಪ್ರಕರಣ ಸಿಬಿಐ ತನಿಖೆಗೆ ಆದೇಶಿಸಿದ್ದ ನ್ಯಾಯಮೂರ್ತಿ ಜಯಂತ್ ಪಟೇಲ್ ರಾಜೀನಾಮೆ
ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಇಶ್ರತ್ ಜಹಾನ್ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದ್ದ ಕರ್ನಾಟಕದ ಹೈಕೋರ್ಟ್'ನ ಹಿರಿಯ ನ್ಯಾಯಮೂರ್ತಿ ಜಯಂತ್ ಪಟೇಲ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆಂದು ತಿಳಿದುಬಂದಿದೆ...