ರಾಜಕೀಯಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?
ಬೆಳಗಾವಿಯ ಜಾರಕಿಹೊಳಿ ಸಹೋದರರು ಸೇರಿದಂತೆ ಅನೇಕ ಹಿಂದುಳಿದ ವರ್ಗದ ನಾಯಕರು ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಇದರಿಂದ ಹೊಸ ರಾಜಕೀಯ ಚರ್ಚೆಗಳು ಹುಟ್ಟಿಕೊಂಡಿವೆ.