Karnataka legislative assembly

ವಿಧಾನಸಭೆಯಲ್ಲಿ ಸರ್ಕಾರಿ ಶಾಲೆಗಳು ಬಳಸುತ್ತಿರುವ ಭೂಮಿಯನ್ನು 12 ವರ್ಷ ರಕ್ಷಿಸುವ ಮಸೂದೆ ಅಂಗೀಕಾರ
ರಾಜ್ಯ

ವಿಧಾನಸಭೆಯಲ್ಲಿ ಸರ್ಕಾರಿ ಶಾಲೆಗಳು ಬಳಸುತ್ತಿರುವ ಭೂಮಿಯನ್ನು 12 ವರ್ಷ ರಕ್ಷಿಸುವ ಮಸೂದೆ ಅಂಗೀಕಾರ

ಮಸೂದೆಯನ್ನು ಸ್ವಾಗತಿಸಿದ ಎಲ್ಲಾ ಪಕ್ಷಗಳ ಶಾಸಕರು, ಸರ್ಕಾರವು ಇತರ ಇಲಾಖೆಗಳ ಅಡಿಯಲ್ಲೂ ಭೂಮಿಯನ್ನು ರಕ್ಷಿಸಲು ಇದೇ ರೀತಿಯ ಮಸೂದೆಯನ್ನು ತರಬೇಕೆಂದು ಸಲಹೆ ನೀಡಿದರು.

UT Khader: ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ.. ಉತ್ತರಿಸದಿದ್ದ ಮೇಲೆ ಅಧಿವೇಶನ ಏಕೆ ಕರೆಯಬೇಕು; ಸ್ಪೀಕರ್ ಕಿಡಿ
ರಾಜಕೀಯ

UT Khader: ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ.. ಉತ್ತರಿಸದಿದ್ದ ಮೇಲೆ ಅಧಿವೇಶನ ಏಕೆ ಕರೆಯಬೇಕು; ಸ್ಪೀಕರ್ ಕಿಡಿ

ಶಾಸಕರು ಸಲ್ಲಿಸಿದ ಪ್ರಶ್ನೆಗಳಿಗೆ ಹೋಲಿಸಿದರೆ ವಿವಿಧ ಇಲಾಖೆಗಳು ನೀಡಿದ ಉತ್ತರಗಳ ಸಂಖ್ಯೆ ಕಡಿಮೆ ಇರುವುದಕ್ಕೆ ಸ್ಪೀಕರ್ ಯುಟಿ ಖಾದರ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಮಾತ್ರವಲ್ಲದೇ ಶುಕ್ರವಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ವಿಧಾನಸಭೆ ಮುಂಗಾರು ಅಧಿವೇಶನಕ್ಕೆ ತೆರೆ: ಒಟ್ಟು 39 ಮಸೂದೆ ಅಂಗೀಕಾರ
ರಾಜ್ಯ

ವಿಧಾನಸಭೆ ಮುಂಗಾರು ಅಧಿವೇಶನಕ್ಕೆ ತೆರೆ: ಒಟ್ಟು 39 ಮಸೂದೆ ಅಂಗೀಕಾರ

ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಅತಿ ಹೆಚ್ಚು ಅಂದರೆ 39 ವಿಧೇಯಕಗಳನ್ನು ಆಡಳಿತ ಪಕ್ಷ ಮಂಡನೆ ಮಾಡಿ ಅದಕ್ಕೆ ಅನುಮೋದನೆ ಪಡೆದಿದ್ದು, ಒಂದು ಇತಿಹಾಸ ಸೃಷ್ಟಿಯಾಗಿದೆ.

ಬಿಜೆಪಿಯ ಗದ್ದಲದ ನಡುವೆ ರಾಜ್ಯ ವಿಧಾನಸಭೆಯಲ್ಲಿ ಮೂರು ಮಸೂದೆಗಳ ಮಂಡನೆ!
ರಾಜ್ಯ

ಬಿಜೆಪಿಯ ಗದ್ದಲದ ನಡುವೆ ರಾಜ್ಯ ವಿಧಾನಸಭೆಯಲ್ಲಿ ಮೂರು ಮಸೂದೆಗಳ ಮಂಡನೆ!

ಅನರ್ಹತೆ ತಡೆ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿದ್ದು, ಇದರಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕಚೇರಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರ ​​ಕಚೇರಿ, ಸಿಎಂ ಮತ್ತು ಉಪಸಭಾಪತಿಗಳ ಸಲಹೆಗಾರರ ​​ಕಚೇರಿಗೆ (ನೀತಿ ಮತ್ತು ಯೋಜನೆ) ವಿನಾಯತಿ ನೀಡಲಾಗಿದೆ.

ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವುದು ದೊಡ್ಡ ಸವಾಲು: ಸದನದಲ್ಲಿ ಡಿಸಿಎಂ
ರಾಜ್ಯ

ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವುದು ದೊಡ್ಡ ಸವಾಲು: ಸದನದಲ್ಲಿ ಡಿಸಿಎಂ

ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನಂತಹ ಮಹಾ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವುದು "ದೊಡ್ಡ ಸಮಸ್ಯೆ ಮತ್ತು ಸವಾಲಾಗಿದ್ದು,  ಇದನ್ನು ಪರಿಹರಿಸಲು ಪ್ರಮುಖ ಪರಿಹಾರದ ಅಗತ್ಯವಿದೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಂಗಳವಾರ ವಿಧಾನಸಭೆಗೆ ತಿಳಿಸಿದರು.

ಚಿಕ್ಕ ವಿಚಾರಕ್ಕೆ ಶಾಸಕರನ್ನು ಅಮಾನತುಗೊಳಿಸಿರುವುದನ್ನು ಕ್ಷಮಿಸಲಾಗದು: ವಿಶ್ವೇಶ್ವರ ಹೆಗಡೆ ಕಾಗೇರಿ
ರಾಜ್ಯ

ಚಿಕ್ಕ ವಿಚಾರಕ್ಕೆ ಶಾಸಕರನ್ನು ಅಮಾನತುಗೊಳಿಸಿರುವುದನ್ನು ಕ್ಷಮಿಸಲಾಗದು: ವಿಶ್ವೇಶ್ವರ ಹೆಗಡೆ ಕಾಗೇರಿ

ಕರ್ನಾಟಕ ರಾಜ್ಯ ವಿಧಾನಸಭೆಯು ಕೆಲವೇ ಬಾರಿ ಸದಸ್ಯರ ಅಮಾನತಿಗೆ ಸಾಕ್ಷಿಯಾಗಿದೆ. ಇತ್ತೀಚೆಗೆ ಸಣ್ಣ ವಿಚಾರವೊಂದಕ್ಕೆ 10 ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿರುವುದು 'ಕ್ಷಮಿಸಲಾಗದ' ವಿಚಾರ ಎಂದು ವಿಧಾನಸಭೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಗಡಿ ವಿವಾದ: ಮಹಾರಾಷ್ಟ್ರ ಸರ್ಕಾರ ವಿರುದ್ಧ ಖಂಡನಾ ನಿರ್ಣಯ ಮಂಡನೆ; ಸದನದ ಒಮ್ಮತ ನಿರ್ಧಾರ
ರಾಜ್ಯ

ಗಡಿ ವಿವಾದ: ಮಹಾರಾಷ್ಟ್ರ ಸರ್ಕಾರ ವಿರುದ್ಧ ಖಂಡನಾ ನಿರ್ಣಯ ಮಂಡನೆ; ಸದನದ ಒಮ್ಮತ ನಿರ್ಧಾರ

ಕುಂದಾ ನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ನಾಳೆ ಮಹಾರಾಷ್ಟ್ರ ಸರ್ಕಾರ ವಿರುದ್ಧ ಖಂಡನಾ ನಿರ್ಣಯವನ್ನು ಉಭಯ ಸದನಗಳಲ್ಲಿ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

ವಿಧಾನಮಂಡಲ, ವಿಧಾನಸಭೆಯ ಎಲ್ಲಾ ಸಮಿತಿಗಳ ಸಭೆ ನಡೆಸಲು ಸ್ಪೀಕರ್ ಸಮ್ಮತಿ
ರಾಜ್ಯ

ವಿಧಾನಮಂಡಲ, ವಿಧಾನಸಭೆಯ ಎಲ್ಲಾ ಸಮಿತಿಗಳ ಸಭೆ ನಡೆಸಲು ಸ್ಪೀಕರ್ ಸಮ್ಮತಿ

ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಎಚ್‌.ಕೆ.ಪಾಟೀಲ್ ಅವರು ಸ್ಪೀಕರ್ ಅವರಿಗೆ ಪತ್ರ ಬರೆದು ಸಮಿತಿಯ ಸಭೆ ನಡೆಸಲು ಅವಕಾಶ ಕೋರಿದ ಬೆನ್ನಲ್ಲೇ ಸಮಿತಿಗಳ ಸಭೆ ನಡೆಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಮತಿ ನೀಡಿದ್ದಾರೆ.

ಲೋಕಾಯುಕ್ತ ರಿಜಿಸ್ಟಾರ್ ವಿರುದ್ಧ ನಿಲುವಳಿ ಸೂಚನೆ: ಅವಿವೇಕದ ಕ್ರಮ ಕೈಗೊಳ್ಳದಂತೆ ವಿಧಾನಸಭೆಗೆ ಹೈಕೋರ್ಟ್ ಸೂಚನೆ
ರಾಜ್ಯ

ಲೋಕಾಯುಕ್ತ ರಿಜಿಸ್ಟಾರ್ ವಿರುದ್ಧ ನಿಲುವಳಿ ಸೂಚನೆ: ಅವಿವೇಕದ ಕ್ರಮ ಕೈಗೊಳ್ಳದಂತೆ ವಿಧಾನಸಭೆಗೆ ಹೈಕೋರ್ಟ್ ಸೂಚನೆ

ಕರ್ನಾಟಕ ಲೋಕಾಯುಕ್ತ ರಿಜಿಸ್ಟಾರ್ ವಿರುದ್ಧ ನಿಲುವಳಿ ಸೂಚನೆ ಮಂಡಿಸಿದ್ದ ಕರ್ನಾಟಕ ವಿಧಾನಸಭೆಗೆ ಹಿನ್ನಡೆ ಉಂಟಾಗಿದ್ದು, ಅವಿವೇಕದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಕರ್ನಾಟಕ ವಿಧಾನಸಭೆಗೆ ಸೂಚನೆ