ರಾಜ್ಯನೂತನ ಶಾಸಕರಿಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ
ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರುಗಳಿಗೆ (Karnataka Legislative assembly) ಬೆಂಗಳೂರಿನ ನೆಲಮಂಗಲದ ಸಮೀಪ ಇರುವ ಧರ್ಮಸ್ಥಳದ ಕ್ಷೇಮವನದಲ್ಲಿ ಇಂದು ಜೂನ್ 26 ಸೋಮವಾರದಿಂದ 28ರ ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ.