Karnataka Legislative Council

ದಕ್ಷಿಣ ಶಿಕ್ಷಕರ ಕ್ಷೇತ್ರ: ಬಿಜೆಪಿ-ಜೆಡಿಎಸ್ ಮೈತ್ರಿಗೆ ಹಿನ್ನಡೆ; ಬಿ ಫಾರಂ ಇಲ್ಲದೆಯೇ ಇಸಿ ನಿಂಗರಾಜೇಗೌಡ ನಾಮಪತ್ರ ಸಲ್ಲಿಕೆ
ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒತ್ತಾಯಿಸಿದ ನಂತರ, ಬಿಜೆಪಿ ತನ್ನ ಪಾಲುದಾರ ಪಕ್ಷವೇ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಒಪ್ಪಿಗೆ ನೀಡಿತು.

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ 41.03 ಕೋಟಿ ರೂ. ಮೌಲ್ಯದ ಆಸ್ತಿ ಘೋಷಣೆ
ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಧನಂಜಯ ಸರ್ಜಿ ಅವರು ತಮ್ಮ ಪತ್ನಿಯೊಂದಿಗೆ ಜಂಟಿಯಾಗಿ 41.03 ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿರುವುದಾಗಿ ಘೋಷಿಸಿದ್ದಾರೆ.

ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಕಣಕ್ಕೆ!
ಮೈಸೂರು, ಹಾಸನ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ (ಎಸ್‌ಟಿಸಿ) ಕರ್ನಾಟಕ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರ ಹೆಸರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ.

ವಿಧಾನ ಪರಿಷತ್ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ನಾಯಕ ಮರಿತಿಬ್ಬೇಗೌಡಗೆ ಮಾಜಿ ಎಂಎಲ್‌ಸಿ ಮನವಿ
ಜೂನ್ 3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ರಾಜ್ಯ ಕಾಯಕ ಸಮಾಜ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಎಂಎಲ್‌ಸಿ ಕೆಸಿ ಪುಟ್ಟಸಿದ್ದಶೆಟ್ಟಿ ಹೇಳಿದರು.

ರಾಜ್ಯ ವಿಧಾನ ಪರಿಷತ್ ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 3 ರಂದು ಮತದಾನ
ಲೋಕಸಭೆ ಚುನಾವಣೆಯ ಗದ್ದಲದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಪರಿಷತ್ನ ಆರು ಸ್ಥಾನಗಳಿಗೆ ಗುರುವಾರ ಚುನಾವಣಾ ದಿನಾಂಕ ಘೋಷಿಸಿದೆ.

ಆನ್‌ಲೈನ್ ವಂಚನೆ ತಡೆಯಲು HSRP ಡೆಡ್ ಲೈನ್ ವಿಸ್ತರಣೆ: ಕರ್ನಾಟಕ ಸರ್ಕಾರ
HSRP ಹೆಸರಲ್ಲಿ ಆನ್‌ಲೈನ್ ವಂಚನೆ ವ್ಯಾಪಕವಾಗಿ ನಡೆಯುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ HSRP ಪ್ಲೇಟ್ ಅಳವಡಿಸಿಕೊಳ್ಳುವ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಪರಿಷತ್ ನಲ್ಲೂ "Paycm" ಗದ್ದಲ; ಪೋಸ್ಟರ್ ಪ್ರದರ್ಶಿಸಿ ಬಿಜೆಪಿ ಆಕ್ರೋಶ, ಕುರ್ಚಿ ಮೇಲೆ ಹತ್ತಿದ ಪ್ರಕಾಶ್ ರಾಥೋಡ್!
ವಿಧಾನ ಪರಿಷತ್ ಕಲಾಪದಲ್ಲೂ "Paycm" ಪೋಸ್ಟರ್ ವಿಚಾರ ಮಾರ್ಧನಿಸಿದ್ದು, ಸದನದಲ್ಲಿ ಪೋಸ್ಟರ್ ಪ್ರದರ್ಶಿಸಿ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ವಿಧಾನಪರಿಷತ್ ಸಭಾಪತಿ ಸ್ಥಾನ: ಹೊರಟ್ಟಿ, ಮಲ್ಕಾಪುರೆ ಮಧ್ಯೆ ತೀವ್ರ ಪೈಪೋಟಿ
ಕರ್ನಾಟಕ ವಿಧಾನ ಪರಿಷತ್ತು ಮೇಲ್ಮನೆಯ ಸಭಾಪತಿ ಮತ್ತು ಉಪ ಸಭಾಪತಿ ಸ್ಥಾನಕ್ಕೆ ಇನ್ನೆರಡು ದಿನದಲ್ಲಿ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದ್ದು, ಮೇಲ್ಮನೆಯಲ್ಲಿ ಬಹುಮತ ಹೊಂದಿರುವ ಬಿಜೆಪಿ ಎರಡೂ ಸ್ಥಾನಗಳನ್ನು ಅಲಂಕರಿಸುವ ನಿಟ್ಟಿನಲ್ಲಿ ಚುರುಕಿನ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ.

ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ಚುನಾವಣೆ: ಆಯೋಗ
ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.

