Karnataka legislature

3 ದಿನಗಳ ವಿಧಾನಮಂಡಲ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಬಗ್ಗೆ ಮಹತ್ವದ ಚರ್ಚೆ
ಕರ್ನಾಟಕ ಅಸಾಧಾರಣವಾದ ಭೀಕರ ಬರಗಾಲಕ್ಕೆ ಸಾಕ್ಷಿಯಾಗಿದೆ ಮತ್ತು ಅದರ ಪರಿಣಾಮಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚಿಸುವ ಅಗತ್ಯವಿದೆ ಎಂದು ಪರಮೇಶ್ವರ ಹೇಳಿದರು.

ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 13 ರಿಂದ ಆರಂಭ; ಟಾಪ್ 10 ಚರ್ಚಾ ವಿಷಯಗಳಿವು
ಮುಂಗಾರು ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆಯಾಗಿ ಈ ಬಾರಿ ಹೊಸ ಸಚಿವರು ಆಗಮನವಾಗಲಿದೆ.

ರಾಜ್ಯ ವಿಧಾನಸಭೆಗೆ ಹೊಸ ಸ್ಪೀಕರ್, ಸಭಾಪತಿ ಆಯ್ಕೆ ಸಾಧ್ಯತೆ; ಖಾದರ್ ಸಚಿವ ಸ್ಥಾನದ ಆಕಾಂಕ್ಷಿ!
ಜೂನ್ 18 ರ ಪರಿಷತ್ ಚುನಾವಣೆಯ ನಂತರ ಮೇಲ್ಮನೆಯಲ್ಲಿ ಪಕ್ಷಕ್ಕೆ ಬಹುಮತ ದೊರೆಯುವುದರಿಂದ ಕಾಂಗ್ರೆಸ್ ಪಕ್ಷದವರೇ ಸಭಾಪತಿ ಆಗಬಹುದು ಎನ್ನಲಾಗುತ್ತಿದೆ.

ಕಾಂಗ್ರೆಸ್ ಪವರ್ ಶಿಫ್ಟ್ ಎಫೆಕ್ಟ್: ವಿಧಾನಮಂಡಲಕ್ಕೆ ಹೊಸ ಸ್ಪೀಕರ್, ಸಭಾಪತಿ ನೇಮಕ ಸಾಧ್ಯತೆ!
2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಚಿವ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದ ಖಾದರ್ ಅವರಿಗೆ ಕೊನೆ ಕ್ಷಣದಲ್ಲಿ ಸ್ಪೀಕರ್ ಹುದ್ದೆ ನೀಡಲಾಗಿತ್ತು. ಆಗಲೇ ಭವಿಷ್ಯದಲ್ಲಿ ಸಚಿವ ಸಂಪುಟ ಪುನಾರಚನೆ ವೇಳೆ ಅವಕಾಶ ನೀಡುವ ಭರವಸೆ ನೀಡಲಾಗಿತ್ತು ಎನ್ನಲಾಗುತ್ತಿದೆ.

ಕೃಷಿಗೆ ಆದ್ಯತೆ, ಕಾನೂನು ಸುವ್ಯವಸ್ಥೆ ನಿಗ್ರಹಕ್ಕೆ ಕ್ರಮ: ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ
ವಿಧಾನಮಂಡಲ ಜಂಟಿ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಉಭಯ ಸದನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲಾ ಅವರು ಭಾಷಣ ಮಾಡುತ್ತಿದ್ದಾರೆ.

ನವೆಂಬರ್ 21 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ
ನವೆಂಬರ್ 21ರಿಂದ ಡಿಸೆಂಬರ್ 2ರ ವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು...

