ರಾಜ್ಯಸಂದರ್ಶನ: ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನಮಗೆ ಸಾಕಷ್ಟು ಮಾಹಿತಿ ಇದೆ: ಜೆಸಿ ಮಾಧುಸ್ವಾಮಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನಮಗೆ ಸಾಕಷ್ಟು ಮಾಹಿತಿ ಇದ್ದು ಈ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧು ಸ್ವಾಮಿ ಹೇಳಿದ್ದಾರೆ.