Karnataka Local Body Election

ಕರ್ನಾಟಕ: ನಗರ ಸ್ಥಳೀಯ ಸಂಸ್ಥೆ ಚುನಾವಣೆ ಮತದಾನ ಪ್ರಗತಿಯಲ್ಲಿ
ರಾಜ್ಯಾದ್ಯಂತ 102 ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ ಪ್ರಗತಿಯಲ್ಲಿದ್ದು, ಮತದಾರರು ಸಾಧಾರಣ ...

ಗೋಕಾಕ್‌ನಲ್ಲಿ ಗೆದ್ದಿರುವ 30 ಸ್ವತಂತ್ರ ಅಭ್ಯರ್ಥಿಗಳು ಕಾಂಗ್ರೆಸ್ಸಿಗರು: ರಮೇಶ್ ಜಾರಕಿಹೊಳಿ
ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು ಆಶ್ಚರ್ಯಕರ ಎಂಬಂತೆ ಗೋಕಾಕ್ ಪುರಸಭೆ ಚುನಾವಣೆಯಲ್ಲಿ 31 ಸ್ಥಾನಗಳ ಪೈಕಿ 30 ಸ್ಥಾನಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು...

ಚುನಾವಣೆ ಸ್ಥಳೀಯ ಅಭ್ಯರ್ಥಿಗಳ ಮೇಲೆ ಆಧಾರಿತ, ಫಲಿತಾಂಶಕ್ಕೆ ಹೆಚ್ಚಿನ ಮಹತ್ವವೇನಿಲ್ಲ: ಖರ್ಗೆ
ಸ್ಥಳೀಯ ಸಂಸ್ಥೆ ಚುನಾವಣೆ ಸಣ್ಣಪುಟ್ಟ ವಿಚಾರಗಳು ಹಾಗೂ ಸ್ಥಳೀಯ ಅಭ್ಯರ್ಥಿಗಳ ಮೇಲೆ ಆಧಾರಿತವಾಗಿದ್ದು, ಚುನಾವಣಾ ಫಲಿತಾಂಶವು ಅಂತಹ ದೊಡ್ಡ ಮಹತ್ವವೇನಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಸೋಮವಾರ ಹೇಳಿದ್ದಾರೆ...

ಮೈಸೂರು ಮಹಾನಗರ ಪಾಲಿಕೆ ಮತ್ತೆ ಅತಂತ್ರ, ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸಾಧ್ಯತೆ
ಮೈಸೂರು ಮಹಾನಗರ ಪಾಲಿಕೆಯ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಮತ್ತೆ ಅತಂತ್ರ ಸ್ಥಿತಿ...

ತುಮಕೂರು ಸ್ಥಳೀಯ ಸಂಸ್ಥೆ ಚುನಾವಣೆ: ವಿಜಯೋತ್ಸವ ಸಂಭ್ರಮದ ವೇಳೆ ಆ್ಯಸಿಡ್ ದಾಳಿ
ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಇಂದು (ಸೋಮವಾರ) ಪ್ರಕಟವಾಗಿದ್ದು ವಿಜಯೀ ಅಭ್ಯರ್ಥಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಆ್ಯಸಿಡ್ ದಾಳಿ ನಡೆಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಅಪರೂಪದ ಫಲಿತಾಂಶ; ಕೈ, ಜೆಡಿಎಸ್, ಬಿಜೆಪಿ ಮೂಲೆಗುಂಪು, ಎಲ್ಲಾ ವಾರ್ಡ್ ಗಳಲ್ಲೂ ಪಕ್ಷೇತರರ ಗೆಲುವು!
ರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶಗಳು ಹೊರಬೀಳುತ್ತಿದ್ದು, ಈ ಬಾರಿಯ ಸ್ಥಳೀಯ ಸಂಸ್ಥೆ ಚುನಾವಣೆ ಕೆಲ ಅಚ್ಚರಿಗಳಿಗೆ ಕಾರಣವಾಗಿದೆ.

ಹಾಸನದಲ್ಲಿ ಜೆಡಿಎಸ್ ಗೆ ಪ್ರಯಾಸದ ಜಯ, ಭವಾನಿ ರೇವಣ್ಣ ಬಲಪ್ರದರ್ಶನಕ್ಕೆ ಸಾಕ್ಷಿಯಾದ ಹೊಳೆನರಸೀಪುರ
ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಹಾಸನದಲ್ಲಿ ಜೆಡಿಎಸ್ ಪ್ರಯಾಸದ ಗೆಲುವಿನ ನಗೆ ಬೀರಿದೆ.

ಚಾಮರಾಜನಗರ, ಕೊಳ್ಳೆಗಾಲ ಅತಂತ್ರ; ಸಚಿವ ಪುಟ್ಟರಂಗ ಶೆಟ್ಟಿಗೆ ತೀವ್ರ ಮುಖಭಂಗ
ಕೊಳ್ಳೇಗಾಲ ಮತ್ತು ಚಾಮರಾಜನಗರ ನಗರಸಭೆ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಎರಡೂ ಕ್ಷೇತ್ರಗಳಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಚಿವ ಪುಟ್ಟರಂಗ ಶೆಟ್ಟಿಗೆ ತೀವ್ರ ಮುಖಭಂಗ ಅನುಭವಿಸಿದ್ದಾರೆ.

ಕೋಟೆನಾಡು ಚಿತ್ರದುರ್ಗದಲ್ಲಿ 3ರ ಪೈಕಿ 2ರಲ್ಲಿ ಬಿಜೆಪಿ ಗೆಲುವು, ಕಾಂಗ್ರೆಸ್ ಗೆ ಒಂದು ಸ್ಥಾನ
ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಘೋಷಣೆಯಾಗಿದ್ದು, ಕೋಟೆನಾಡು ಚಿತ್ರದುರ್ಗದ 3 ಸ್ಥಾನಗಳ ಪೈಕಿ 2ರಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಅಂತೆಯೇ ಕಾಂಗ್ರೆಸ್ ಪಕ್ಷ 1 ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.

