Karnataka Local Body Elections

ಕರ್ನಾಟಕ ನಗರಸಭೆ ಚುನಾವಣೆ ಫಲಿತಾಂಶ LIVE: ಹಾವೇರಿಯಲ್ಲೇ ಸಿಎಂಗೆ ಹಿನ್ನಡೆ, ಎಂಕೆ ಹುಬ್ಬಳ್ಳಿಯಲ್ಲಿ ಎಲ್ಲ 14 ವಾರ್ಡ್ಗಳಲ್ಲೂ ಪಕ್ಷೇತರರ ಗೆಲುವು
ಕರ್ನಾಟಕ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಸ್ವಕ್ಷೇತ್ರ ಹಾವೇರಿಯಲ್ಲೇ ಸಿಎಂ ಬೊಮ್ಮಾಯಿಗೆ ಹಿನ್ನಡೆಯಾಗಿದ್ದು, ಇತ್ತ ಎಂಕೆ ಹುಬ್ಬಳ್ಳಿಯಲ್ಲಿ ಎಲ್ಲ 14 ವಾರ್ಡ್ ಗಳಲ್ಲೂ ಪಕ್ಷೇತರರ ಗೆಲುವು ಸಾಧಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಚಾಟಿ ಏಟು ನೀಡಿದ್ದಾರೆ.

ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ: ಬಿಡದಿ ಪುರಸಭೆ ಮತ್ತೆ ಜೆಡಿಎಸ್ ತೆಕ್ಕೆಗೆ, ಠೇವಣಿ ಕಳೆದುಕೊಂಡ ಬಿಜೆಪಿ
ಹಾಲಿ ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿನ ಕಣಗಳಲ್ಲಿ ಒಂದಾಗಿದ್ದ ರಾಮನಗರದ ಬಿಡದಿ ಪುರಸಭೆಯಲ್ಲಿ ಜೆಡಿಎಸ್ ಭರ್ಜರಿ ಕಮ್ ಬ್ಯಾಕ್ ಮಾಡಿದ್ದು, ಬಿಡದಿ ಪುರಸಭೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

