Karnataka Lock down

ಕಲಬುರಗಿ: ಲಾಕ್ ಡೌನ್ ಉಲ್ಲಂಘಿಸಿ ರಥೋತ್ಸವ; 13 ಜನರ ಬಂಧನ
ರಾಜ್ಯ

ಕಲಬುರಗಿ: ಲಾಕ್ ಡೌನ್ ಉಲ್ಲಂಘಿಸಿ ರಥೋತ್ಸವ; 13 ಜನರ ಬಂಧನ

ಕೊರೋನಾ ನಿಯಂತ್ರಿಸಲು ಜಾರಿಯಾಗಿದ್ದ ಲಾಕ್ ಡೌನ್ ಉಲ್ಲಂಘಿಸಿ ರಥೋತ್ಸವ ಮಾಡಿದ ಹಿನ್ನೆಲೆಯಲ್ಲಿ ಸಂಸ್ಥೆಯ ಟ್ರಸ್ಟ್ ಕಾರ್ಯದರ್ಶಿ ಗುಂಡಣ್ಣ ಬಾಳಿ ಸೇರಿ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಬೈಕ್ ಸ್ಕೀಡ್ ಆಗಿ ಅಪಘಾತ, ಲಾಕ್​​ ಡೌನ್ ಕರ್ತವ್ಯ ನಿರ್ವಹಿಸಲು ಬರುತ್ತಿದ್ದ ಪಿಎಸ್ ಐ ಸಾವು
ರಾಜ್ಯ

ಬೆಳಗಾವಿ: ಬೈಕ್ ಸ್ಕೀಡ್ ಆಗಿ ಅಪಘಾತ, ಲಾಕ್​​ ಡೌನ್ ಕರ್ತವ್ಯ ನಿರ್ವಹಿಸಲು ಬರುತ್ತಿದ್ದ ಪಿಎಸ್ ಐ ಸಾವು

ಲಾಕ್​​ ಡೌನ್ ಕರ್ತವ್ಯ ನಿರ್ವಹಿಸಲು ಬರುತ್ತಿದ್ದ ಪಿಎಸ್ಐ ಓರ್ವರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆ ಬೆಳಗಾವಿಯಲ್ಲಿ ಶನಿವಾರ ನಡೆದಿದೆ.

ಕೆಎಸ್ಆರ್‌ಟಿಸಿ ಸಿಬ್ಬಂದಿ ಕೆಲಸಕ್ಕೆ ಹಾಜರು: ಹಾಟ್‌ ಸ್ಪಾಟ್ ಹೊರತು ಇತರೆಡೆ ಬಸ್‌ ಸಂಚಾರ ಸಾಧ್ಯತೆ
ರಾಜ್ಯ

ಕೆಎಸ್ಆರ್‌ಟಿಸಿ ಸಿಬ್ಬಂದಿ ಕೆಲಸಕ್ಕೆ ಹಾಜರು: ಹಾಟ್‌ ಸ್ಪಾಟ್ ಹೊರತು ಇತರೆಡೆ ಬಸ್‌ ಸಂಚಾರ ಸಾಧ್ಯತೆ

ಸಿಬ್ಬಂದಿಯೊಂದಿಗೆ ಸನ್ನದ್ದರಾಗಿರಿ ಎಂದು ಕೆಎಸ್ಆರ್ ಟಿಸಿ‌ ಸೇರಿದಂತೆ ನಾಲ್ಕೂ ನಿಗಮಗಳ ಅಧಿಕಾರಿಗಳಿಗೆ ಸರ್ಕಾರದಿಂದ ಸ್ಪಷ್ಟ ಸಂದೇಶ ಬಂದ ಹಿನ್ನೆಲೆಯಲ್ಲಿ ನಾಲ್ಕು ವಿಭಾಗಗಳಲ್ಲಿ ಸಿಬ್ಬಂದಿ ಇಂದು ಕಚೇರಿಗೆ ಹಾಜರಾಗಿದ್ದಾರೆ.

ಸರಳ ರೀತಿಯಲ್ಲಿ ನಿಖಿಲ್-ರೇವತಿ ವಿವಾಹ: ಕಾರ್ಯಕರ್ತರು, ಹಿತೈಷಿಗಳಿಗೆ ಕುಮಾರಸ್ವಾಮಿ ಕೃತಜ್ಞತೆ
ರಾಜ್ಯ

ಸರಳ ರೀತಿಯಲ್ಲಿ ನಿಖಿಲ್-ರೇವತಿ ವಿವಾಹ: ಕಾರ್ಯಕರ್ತರು, ಹಿತೈಷಿಗಳಿಗೆ ಕುಮಾರಸ್ವಾಮಿ ಕೃತಜ್ಞತೆ

ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆಯಲು ಸಹಕರಿಸಿದ ಲಕ್ಷಾಂತರ ಕಾರ್ಯಕರ್ತರು ಮತ್ತು ಕುಟುಂಬದ ಹಿತೈಷಿಗಳಿಗೆ ಹೃದಯಾಂತರಾಳದ ಕೃತಜ್ಞತೆಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ  ತಿಳಿಸಿದ್ದಾರೆ.

ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ನೆರವೇರಿದ ನಿಖಿಲ್-ರೇವತಿ ಮದುವೆ
ರಾಜ್ಯ

ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ನೆರವೇರಿದ ನಿಖಿಲ್-ರೇವತಿ ಮದುವೆ

ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಹಾಗೂ ರೇವತಿ ಅವರ ವಿವಾಹ ಸರಳವಾಗಿ ನೆರವೇರಿದೆ.

ಲಾಕ್ ಡೌನ್ ಇದೆ, ಮಾವು ಖರೀದಿ ಹೇಗೆ ಎಂಬ ಚಿಂತೆ ಬೇಡ, ಬುಕ್ ಮಾಡಿದ್ರೆ ಮನೆ ಬಾಗಿಲಿಗೇ 'ಹಣ್ಣುಗಳ ರಾಜ'!
ರಾಜ್ಯ

ಲಾಕ್ ಡೌನ್ ಇದೆ, ಮಾವು ಖರೀದಿ ಹೇಗೆ ಎಂಬ ಚಿಂತೆ ಬೇಡ, ಬುಕ್ ಮಾಡಿದ್ರೆ ಮನೆ ಬಾಗಿಲಿಗೇ 'ಹಣ್ಣುಗಳ ರಾಜ'!

ಕೊರೋನಾ ವೈರಸ್ ನಿಂದಾಗಿ ಈ ಬಾರಿ ಮಾವಿನ ಸೀಸನ್ ಕಳೆಗುಂದಿದೆಯಾದರೂ, ಮಾವನ್ನು ಮಾವು ಪ್ರಿಯರಿಗೆ ತಲುಪಿಸಲು ಅಂಚೆ ಇಲಾಖೆ ಕೈ ಜೋಡಿಸಿದೆ.

ಕನ್ನಡಪ್ರಭ.ಕಾಮ್ ವರದಿ ಫಲಶೃತಿ: ಲಾಕ್ ಡೌನ್ ಸಂತ್ರಸ್ಥರಿಗೆ ಸೇವಾ ಫೌಂಡೇಶನ್ ರಾಯಬಾಗ ವತಿಯಿಂದ ಆಹಾರ ವಿತರಣೆ‌
ರಾಜ್ಯ

ಕನ್ನಡಪ್ರಭ.ಕಾಮ್ ವರದಿ ಫಲಶೃತಿ: ಲಾಕ್ ಡೌನ್ ಸಂತ್ರಸ್ಥರಿಗೆ ಸೇವಾ ಫೌಂಡೇಶನ್ ರಾಯಬಾಗ ವತಿಯಿಂದ ಆಹಾರ ವಿತರಣೆ‌

ಲಾಕ್ ಡೌನ್ ನಲ್ಲಿ‌ ಸಿಲುಕಿ ಹಾಕಿಕೊಂಡಿದ್ದ ಸುಮಾರು 30ಕ್ಕಿಂತ ಹೆಚ್ಚು ಜನರು ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕನ್ನಡಪ್ರಭ.ಕಾಮ್ ನಲ್ಲಿ ವರದಿ ಮಾಡಿದ ಬೆನ್ನಲ್ಲೆ ಸೇವಾ ಫೌಂಡೇಶನ್ ರಾಯಬಾಗ ವತಿಯಿಂದ ಆಹಾರ ವಿತರಣೆ‌ ಮಾಡಲಾಗಿದೆ.

ಖಾಕಿಗೂ ಕೊರೋನಾ ಕಾಟ: ಹುಬ್ಬಳ್ಳಿಯಲ್ಲಿ ಐವರು ಪೊಲೀಸರಿಗೆ ಹೋಂ ಕ್ವಾರಂಟೈನ್!
ರಾಜ್ಯ

ಖಾಕಿಗೂ ಕೊರೋನಾ ಕಾಟ: ಹುಬ್ಬಳ್ಳಿಯಲ್ಲಿ ಐವರು ಪೊಲೀಸರಿಗೆ ಹೋಂ ಕ್ವಾರಂಟೈನ್!

ದೇಶಾದ್ಯಂತ ಮಾರಕವಾಗಿ ಪ್ರಸರಿಸುತ್ತಿರುವ ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕೆ ಟೊಂಕ ಕಟ್ಟಿ ನಿಂತಿರುವ ಕರ್ನಾಟಕ ಖಾಕಿ ಪಡೆಗೂ ಮಹಾಮಾರಿಯ ಕಾಟ ಆರಂಭವಾಗಿದ್ದು, ಹುಬ್ಬಳ್ಳಿಯಲ್ಲಿ ಸೋಂಕಿತನ ಸಂಪರ್ಕಕ್ಕೆ ಬಂದ ಕಾರಣ ಐವರು ಪೊಲೀಸರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

ಹುಬ್ಬಳ್ಳಿ ಬಳಿಕ ವಿಜಯಪುರದಲ್ಲೂ ಇಬ್ಬರು ಪೊಲೀಸರಿಗೆ ಹೋಂ ಕ್ವಾರಂಟೈನ್!
ರಾಜ್ಯ

ಹುಬ್ಬಳ್ಳಿ ಬಳಿಕ ವಿಜಯಪುರದಲ್ಲೂ ಇಬ್ಬರು ಪೊಲೀಸರಿಗೆ ಹೋಂ ಕ್ವಾರಂಟೈನ್!

ಹುಬ್ಬಳ್ಳಿ ಬೆನ್ನಲ್ಲೇ ವಿಜಯಪುರದಲ್ಲೂ ಸೋಂಕಿತರ ಮನೆಗೆ ತೆರಳಿ ಮಾಹಿತಿ ಕಲೆಹಾಕಿದ್ದ ಇಬ್ಬರು ಪೊಲೀಸರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.