Karnataka Lockdown

ಲಾಕ್‌ಡೌನ್ ಆದೇಶ ಉಲ್ಲಂಘಿಸಿದ್ದಕ್ಕಾಗಿ ಬೆಂಗಳೂರು ಪೊಲೀಸರಿಂದ 2,000 ವಾಹನ ವಶ
ಕೊರೊನವೈರಸ್ ಹರಡುವಿಕೆ ತಡೆಯಲು ಹೇರಲಾಗಿರುವ ರಾಷ್ಟ್ರವ್ಯಾಪಿ ಲಾಕ್‌ಡೌನ್ ಅವಧಿಯಲ್ಲಿ ಹೊರಗಡೆ ಅನಾವಶ್ಯಕವಾಗಿ ತಿರುಗಾಡಿದ 2,000 ಕ್ಕೂ ಹೆಚ್ಚು ವಾಹನಗಳನ್ನು ನಗರ ಪೊಲೀಸರು ಸೋಮವಾರ ವಶಪಡಿಸಿಕೊಂಡಿದ್ದಾರೆ.

ಕೊರೋನಾ ವೈರಸ್: ದೇಣಿಗೆ ಕೇಳಿದ ಮುಖ್ಯಮಂತ್ರಿಯನ್ನು ಟೀಕಿಸಿದ ಇಬ್ಬರು ಶಿಕ್ಷಕರ ಅಮಾನತು
ಕೊರೋನಾ ಸೋಂಕಿನ ವಿರುದ್ಧ ಹೋರಾಡಲು ಮತ್ತು ಈ ಸಂಬಂಧ ಅಗತ್ಯ ಸೌಲಭ್ಯ ಒದಗಿಸಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಉದಾರವಾಗಿ ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಡಿದ್ದ ಮನವಿಯನ್ನು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಿದ್ದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಏಪ್ರಿಲ್ 14ರ ವರೆಗೆ ಮದ್ಯ ಮಾರಾಟ ನಿಷೇಧ: ಅಬಕಾರಿ ಅಕ್ರಮಗಳಿಗೆ ದೂರು ನೀಡಲು ಮನವಿ: ರಾಜ್ಯ ಸರ್ಕಾರ
ಕೋವಿಡ್-19 ವೈರಸ್ ಸೊಂಕು ತಡೆಗಟ್ಟಲು ಹಾಗೂ ಎಲ್ಲಾ ಮದ್ಯದಂಗಡಿಗಳನ್ನು ಏಪ್ರಿಲ್ 14 ರವರೆಗೆ ಲಾಕ್ ಡೌನ್ ಮಾಡಿದ್ದು, ಅಕ್ರಮ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿಲ್ಲ, ಮುಂದೂಡಲಾಗಿದೆ: ಸುರೇಶ್ ಕುಮಾರ್ ಸ್ಪಷ್ಟನೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗಿಲ್ಲ, ಮುಂದೂಡಲಾಗಿದೆಯಷ್ಟೇ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಕರ್ನಾಟಕ ಲಾಕ್ ಡೌನ್:ಕೆಲವು ಕಡೆಗಳಲ್ಲಿ ನಿರ್ಬಂಧ ಉಲ್ಲಂಘಿಸಿ ರಸ್ತೆಗಿಳಿದ ಜನರು, ಪೊಲೀಸರಿಂದ ಲಾಠಿಚಾರ್ಜ್
ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದರೂ ಕೂಡ ಕೆಲವರು ರಸ್ತೆಗಿಳಿದು ಓಡಾಡುತ್ತಿರುವುದು ಕಂಡುಬರುತ್ತಿದೆ.

ಕಟ್ಟಡ ಕಾರ್ಮಿಕರಿಗೆ 1 ಸಾವಿರ ವೇತನ, 2 ತಿಂಗಳ ಪಡಿತರ ಮುಂಗಡ ವಿತರಣೆ: ಲಾಕ್ ಡೌನ್ ಹಿನ್ನಲೆ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ
ಕೊರೋನಾ ವೈರಸ್ ಭೀತಿ ಹಿನ್ನಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ 1 ಸಾವಿರ ವೇತನ, 2 ತಿಂಗಳ ಪಡಿತರ ಮುಂಗಡ ವಿತರಣೆ ಸಹಿತ ಕರ್ನಾಟಕ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.

8 ದಿನ ಕರ್ನಾಟಕದಲ್ಲಿ ಕೊರೋನಾ ಕರ್ಫ್ಯೂ: ರಾಜ್ಯದಲ್ಲಿ ಏನಿರುತ್ತೆ? ಏನಿರಲ್ಲ?
8 ದಿನಗಳವರೆಗೂ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಆಗುತ್ತಿದ್ದು ಈ ವೇಳೆ ರಾಜ್ಯದಲ್ಲಿ ಏನಿರುತ್ತೆ? ಏನಿರಲ್ಲ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

