Karnataka Lokasabha Election 2024

ಇಂದಿರಾ ಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿತ್ತು ಚಿಕ್ಕಮಗಳೂರು: ಮೊದಲ ಬಾರಿಗೆ ಮಹಿಳಾ ಸಂಸದೆಗೆ ಮಣೆ ಹಾಕುತ್ತಾ 'ನಮ್ಮ ಬೆಂಗಳೂರು'?
ರಾಜಕೀಯ

ಇಂದಿರಾ ಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿತ್ತು ಚಿಕ್ಕಮಗಳೂರು: ಮೊದಲ ಬಾರಿಗೆ ಮಹಿಳಾ ಸಂಸದೆಗೆ ಮಣೆ ಹಾಕುತ್ತಾ 'ನಮ್ಮ ಬೆಂಗಳೂರು'?

ಐಟಿ ನಗರದ ಮತದಾರರು ಪ್ರಥಮ ಬಾರಿಗೆ ಮಹಿಳೆಯನ್ನು ಲೋಕಸಭೆಗೆ ಆಯ್ಕೆ ಮಾಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಲೋಕಸಭಾ ಚುನಾವಣೆ: ಸ್ಟಾರ್ ಪ್ರಚಾರಕರೊಂದಿಗೆ ಬಿಜೆಪಿ ಮಾತುಕತೆ- ಬಸವರಾಜ ಬೊಮ್ಮಾಯಿ
ರಾಜಕೀಯ

ಲೋಕಸಭಾ ಚುನಾವಣೆ: ಸ್ಟಾರ್ ಪ್ರಚಾರಕರೊಂದಿಗೆ ಬಿಜೆಪಿ ಮಾತುಕತೆ- ಬಸವರಾಜ ಬೊಮ್ಮಾಯಿ

ಮುಂಬರುವ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಸ್ಟಾರ್ ಪ್ರಚಾರಕರ ಜೊತೆ ರಾಜ್ಯ ಬಿಜೆಪಿ ಮಾತುಕತೆ ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕರ್ನಾಟಕ ಲೋಕಸಭೆ ಚುನಾವಣೆ: ದಶಕಗಳಿಂದ ಎರಡಂಕಿ ದಾಟದ ಕಾಂಗ್ರೆಸ್; ಈ ಬಾರಿ ಅದೃಷ್ಟ 'ಕೈ' ಹಿಡಿಯಲಿದೆಯೇ?
ರಾಜಕೀಯ

ಕರ್ನಾಟಕ ಲೋಕಸಭೆ ಚುನಾವಣೆ: ದಶಕಗಳಿಂದ ಎರಡಂಕಿ ದಾಟದ ಕಾಂಗ್ರೆಸ್; ಈ ಬಾರಿ ಅದೃಷ್ಟ 'ಕೈ' ಹಿಡಿಯಲಿದೆಯೇ?

ಕಳೆದ ನಾಲ್ಕು ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಎರಡಂಕಿಯ ಸ್ಥಾನಗಳನ್ನು ಮುಟ್ಟಿಲ್ಲ, ಹೀಗಾಗಿ ಈ ಬಾರಿ ತನ್ನ 20 ವರ್ಷಗಳ ಹಿಂದಿನ ಹಣೆ ಬರಹ ಬದಲಿಸಲು ಕಾಂಗ್ರೆಸ್ ಯತ್ನಿಸುತ್ತಿದೆ.

ಮಂಡ್ಯ ಮತದಾರರು ಬುದ್ದಿವಂತರು, ಭಾವನಾತ್ಮಕವಾಗಿ ಮಣಿಯಲ್ಲ; ಎಚ್‌ಡಿಕೆಯನ್ನು ಒಪ್ಪಲ್ಲ: ಚಲುವರಾಯಸ್ವಾಮಿ
ರಾಜಕೀಯ

ಮಂಡ್ಯ ಮತದಾರರು ಬುದ್ದಿವಂತರು, ಭಾವನಾತ್ಮಕವಾಗಿ ಮಣಿಯಲ್ಲ; ಎಚ್‌ಡಿಕೆಯನ್ನು ಒಪ್ಪಲ್ಲ: ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯ ಜನ ಬುದ್ಧಿವಂತರು. ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಹೊರಗಿನವರಿಗೆ ಭಾವನಾತ್ಮಕವಾಗಿ ಎಂದೂ ಮಣಿದಿಲ್ಲ .

ತುರುವೇಕೆರೆ: ಸೋಮಣ್ಣ ಎದುರೇ ವೇದಿಕೆಯಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ವಾಗ್ವಾದ, ಮಾತಿನ ಚಕಮಕಿ!
ರಾಜ್ಯ

ತುರುವೇಕೆರೆ: ಸೋಮಣ್ಣ ಎದುರೇ ವೇದಿಕೆಯಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ವಾಗ್ವಾದ, ಮಾತಿನ ಚಕಮಕಿ!

ತುರುವೇಕೆರೆಯಲ್ಲಿ ಸೋಮವಾರ ನಡೆದ ಬಿಜೆಪಿ– ಜೆಡಿಎಸ್‌ ಮೈತ್ರಿ ಸಭೆ ಎರಡೂ ಪಕ್ಷಗಳ ಕಾರ್ಯಕರ್ತರು ಮತ್ತು ಮುಖಂಡರ ಮಧ್ಯದ ವಾಗ್ವಾದಕ್ಕೆ ವೇದಿಕೆಯಾಯಿತು.

ಮಂಡ್ಯ ಲೋಕಸಭೆ: ಬಿಜೆಪಿ ನಾಯಕ ಕೆಸಿ ನಾರಾಯಣ ಗೌಡ ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ; ಎನ್ ಚೆಲುವರಾಯಸ್ವಾಮಿ
ರಾಜಕೀಯ

ಮಂಡ್ಯ ಲೋಕಸಭೆ: ಬಿಜೆಪಿ ನಾಯಕ ಕೆಸಿ ನಾರಾಯಣ ಗೌಡ ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ; ಎನ್ ಚೆಲುವರಾಯಸ್ವಾಮಿ

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ವಿಚಾರವಾಗಿ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿರುವ ಕುರಿತಾದ ವರದಿಗಳ ನಡುವೆ, ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಸೋಮವಾರ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಕೆಸಿ ನಾರಾಯಣ ಗೌಡ ಅವರು ಕಾಂಗ್ರೆಸ್‌ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಸಚಿವರ ಮಕ್ಕಳು, ಸಂಬಂಧಿಕರಿಗೆ ಟಿಕೆಟ್ ನೀಡುವುದು ಕುಟುಂಬ ರಾಜಕಾರಣವಲ್ಲ: ಸಿಎಂ ಸಿದ್ದರಾಮಯ್ಯ
ರಾಜಕೀಯ

ಸಚಿವರ ಮಕ್ಕಳು, ಸಂಬಂಧಿಕರಿಗೆ ಟಿಕೆಟ್ ನೀಡುವುದು ಕುಟುಂಬ ರಾಜಕಾರಣವಲ್ಲ: ಸಿಎಂ ಸಿದ್ದರಾಮಯ್ಯ

ಸಚಿವರ ಮಕ್ಕಳು ಹಾಗೂ ಸಂಬಂಧಿಕರಿಗೆ ಟಿಕೆಟ್ ನೀಡುವುದು ಕುಟುಂಬ ರಾಜಕಾರಣವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಮಂಡ್ಯದಿಂದ ಎಚ್‌ಡಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಮಹತ್ವದ ಹೇಳಿಕೆ...
ರಾಜಕೀಯ

ಮಂಡ್ಯದಿಂದ ಎಚ್‌ಡಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಮಹತ್ವದ ಹೇಳಿಕೆ...

'ನಿನ್ನೆ ಮೂರು ಲೋಕಸಭಾ ಕ್ಷೇತ್ರಗಳು ಘೋಷಣೆಯಾಗಿದ್ದು, ನಿರೀಕ್ಷೆಯಂತೆ ಹಾಸನ, ಕೋಲಾರ, ಮಂಡ್ಯ ಕ್ಷೇತ್ರಗಳು ನಮಗೆ ಸಿಕ್ಕಿವೆ' ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾನುವಾರ ಹೇಳಿದರು.

ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿರುವುದಕ್ಕೆ ಗ್ಯಾರಂಟಿ ಇಲ್ಲ: ಪ್ರಹ್ಲಾದ್ ಜೋಶಿ
ರಾಜಕೀಯ

ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿರುವುದಕ್ಕೆ ಗ್ಯಾರಂಟಿ ಇಲ್ಲ: ಪ್ರಹ್ಲಾದ್ ಜೋಶಿ

ಕಾಂಗ್ರೆಸ್ ಸದಾ ಗ್ಯಾರಂಟಿ ಮಾತುಗಳನ್ನಾಡುತ್ತಿದೆ. ಆದರೆ, ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉಳಿಯುವ ಭರವಸೆ ಇಲ್ಲ. ದಿನದಿಂದ ದಿನಕ್ಕೆ ರಾಜ್ಯ ಸರ್ಕಾರದ ಅಸ್ಥಿರತೆ ಹೆಚ್ಚಾಗುತ್ತಿದೆ. ಲೋಕಸಭೆ ಚುನಾವಣೆ ನಂತರ ಸರ್ಕಾರ ಅಸ್ತಿತ್ವದಲ್ಲಿರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶನಿವಾರ ಹೇಳಿದ್ದಾರೆ.