Karnataka Lokasabha Election 2024

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ: ಹಿಂದುತ್ವದ ಭದ್ರಕೋಟೆಯಲ್ಲಿ ಕಾಂಗ್ರೆಸ್ ಪತಾಕೆ ಹಾರಿಸ್ತಾರಾ ಅಂಜಲಿ ನಿಂಬಾಳ್ಕರ್?
ರಾಜಕೀಯ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ: ಹಿಂದುತ್ವದ ಭದ್ರಕೋಟೆಯಲ್ಲಿ ಕಾಂಗ್ರೆಸ್ ಪತಾಕೆ ಹಾರಿಸ್ತಾರಾ ಅಂಜಲಿ ನಿಂಬಾಳ್ಕರ್?

ವಿಧಾನಸಭಾ ಮಾಜಿಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (ಬಿಜೆಪಿ) ವಿರುದ್ಧ ಖಾನಾಪುರದ ಮಾಜಿ ಶಾಸಕಿ ಕಾಂಗ್ರೆಸ್ ನ ಡಾ.ಅಂಜಲಿ ನಿಂಬಾಳ್ಕರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ.

ರಾಜ್ಯದಲ್ಲಿ ಮೋದಿ ಅಲೆ ಇಲ್ಲ, ರಾಜ್ಯ ಸರ್ಕಾರದ ಐದು ಖಾತರಿಗಳ ಅಲೆಯಿದೆ: ಮನ್ಸೂರ್ ಅಲಿ ಖಾನ್ (ಸಂದರ್ಶನ)
ರಾಜಕೀಯ

ರಾಜ್ಯದಲ್ಲಿ ಮೋದಿ ಅಲೆ ಇಲ್ಲ, ರಾಜ್ಯ ಸರ್ಕಾರದ ಐದು ಖಾತರಿಗಳ ಅಲೆಯಿದೆ: ಮನ್ಸೂರ್ ಅಲಿ ಖಾನ್ (ಸಂದರ್ಶನ)

ಪ್ರತಿಷ್ಠಿತ ಕ್ಷೇತ್ರವಾಗಿರುವ ಬೆಂಗಳೂರು ಸೆಂಟ್ರಲ್‌‌ನಲ್ಲಿ ಹಾಲಿ ಬಿಜೆಪಿ ಸಂಸದ ಪಿಸಿ ಮೋಹನ್ ಮತ್ತು ಕಾಂಗ್ರೆಸ್‌ನ ಮನ್ಸೂರ್ ಅಲಿ ಖಾನ್ ನಡುವೆ ಜಟಾಪಟಿಗೆ ಕಾರಣವಾಗಿದೆ.

ಮಾಜಿ ಪ್ರಧಾನಿ ದೇವೇಗೌಡರಿಗೆ ಬುದ್ಧಿ ಹೇಳುವಷ್ಟು ಸಿದ್ದರಾಮಯ್ಯ ದೊಡ್ಡವರಲ್ಲ: ಬಸವರಾಜ ಬೊಮ್ಮಾಯಿ
ರಾಜಕೀಯ

ಮಾಜಿ ಪ್ರಧಾನಿ ದೇವೇಗೌಡರಿಗೆ ಬುದ್ಧಿ ಹೇಳುವಷ್ಟು ಸಿದ್ದರಾಮಯ್ಯ ದೊಡ್ಡವರಲ್ಲ: ಬಸವರಾಜ ಬೊಮ್ಮಾಯಿ

ಚುನಾವಣಾ ಪ್ರಚಾರದ ವೇಳೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಗುರಿಯಾಗಿಸಿಕೊಂಡು ತೀರಾ ವೈಯಕ್ತಿಕವಾಗಿ ಟೀಕೆಗಳನ್ನು ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿಗೆ ಸಲಹೆ ನೀಡುವಷ್ಟು ಸಿದ್ದರಾಮಯ್ಯ ಅವರು ದೊಡ್ಡ ನಾಯಕರಲ್ಲ ಎಂದಿದ್ದಾರೆ.

'ಮಹದಾಯಿ ಜಲ ವಿವಾದ': ಎತ್ತಿನ ಬಂಡಿ ಏರಿ ಬಂದ ಧಾರವಾಡ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಶಿವಾನಂದ ಮುತ್ತಣ್ಣನವರ್!
ರಾಜಕೀಯ

'ಮಹದಾಯಿ ಜಲ ವಿವಾದ': ಎತ್ತಿನ ಬಂಡಿ ಏರಿ ಬಂದ ಧಾರವಾಡ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಶಿವಾನಂದ ಮುತ್ತಣ್ಣನವರ್!

ಮುಂಬರುವ ಲೋಕಸಭೆ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಶಿವಾನಂದ ಮುತ್ತಣ್ಣನವರ್ ನಿನ್ನೆ ಮಂಗಳವಾರ ಹುಬ್ಬಳ್ಳಿಯಿಂದ ಧಾರವಾಡದವರೆಗೆ ವಿಶಿಷ್ಟ ರ್ಯಾಲಿ ನಡೆಸಿಕೊಂಡು ಹೋಗಿ ಚುನಾವಣಾಧಿಕಾರಿ ಕಚೇರಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ಭರಾಟೆ: ಗೀತಾ ಶಿವರಾಜಕುಮಾರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಜೋಶಿ ಉಮೇದುವಾರಿಕೆ
ರಾಜಕೀಯ

ನಾಮಪತ್ರ ಸಲ್ಲಿಕೆ ಭರಾಟೆ: ಗೀತಾ ಶಿವರಾಜಕುಮಾರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಜೋಶಿ ಉಮೇದುವಾರಿಕೆ

ಕರ್ನಾಟಕದಲ್ಲಿ ಮೇ 7 ರಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ಸೋಮವಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ನಾಯಕ ಪ್ರಲ್ಹಾದ ಜೋಶಿ ಮತ್ತು ನಟ ಶಿವರಾಜಕುಮಾರ್ ಅವರ ಪತ್ನಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

ಈಶ್ವರಪ್ಪಗೆ ಏಪ್ರಿಲ್ 22 ಡೆಡ್ ಲೈನ್: ನಾಮಪತ್ರ ವಾಪಸ್ ಪಡೆಯದಿದ್ರೆ ಬಿಜೆಪಿಯಿಂದ ಉಚ್ಛಾಟನೆ?
ರಾಜಕೀಯ

ಈಶ್ವರಪ್ಪಗೆ ಏಪ್ರಿಲ್ 22 ಡೆಡ್ ಲೈನ್: ನಾಮಪತ್ರ ವಾಪಸ್ ಪಡೆಯದಿದ್ರೆ ಬಿಜೆಪಿಯಿಂದ ಉಚ್ಛಾಟನೆ?

ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ತಮ್ಮ ಪುತ್ರ ಕೆಇ ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ನಿರಾಕರಿಸಿದ್ದರಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದು ಇದೀಗ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಪಕ್ಷೇತ್ತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಲೋಕಸಭೆ ಚುನಾವಣೆ: ಮೈಸೂರಿನಲ್ಲಿ ನಮೋ ರಣಕಹಳೆ; ಗ್ಯಾರಂಟಿ, ನೀರಿನ ಸಮಸ್ಯೆ ಪ್ರಸ್ತಾಪಿಸಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಕಿಡಿ
ರಾಜ್ಯ

ಲೋಕಸಭೆ ಚುನಾವಣೆ: ಮೈಸೂರಿನಲ್ಲಿ ನಮೋ ರಣಕಹಳೆ; ಗ್ಯಾರಂಟಿ, ನೀರಿನ ಸಮಸ್ಯೆ ಪ್ರಸ್ತಾಪಿಸಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಕಿಡಿ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಿದ್ದು ಬೃಹತ್ ಸಮಾವೇಶವನ್ನುದ್ದೇಶಿ ಮಾತನಾಡಿದರು. ಈ ವೇಳೆ ಕಾಂಗ್ರೆಸ್ ನ ಗ್ಯಾರಂಟಿ ಹಾಗೂ ಬೆಂಗಳೂರಿನ ನೀರಿನ ಸಮಸ್ಯೆಯನ್ನು ಪ್ರಸ್ತಾಪಿಸಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಹೇಳಿಕೆ: HD ಕುಮಾರಸ್ವಾಮಿ ವಿರುದ್ಧ ಮಹಿಳಾ ಆಯೋಗ ಸುಮೋಟೋ ಪ್ರಕರಣ ದಾಖಲು
ರಾಜ್ಯ

ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಹೇಳಿಕೆ: HD ಕುಮಾರಸ್ವಾಮಿ ವಿರುದ್ಧ ಮಹಿಳಾ ಆಯೋಗ ಸುಮೋಟೋ ಪ್ರಕರಣ ದಾಖಲು

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ.

ಲೋಕಸಭೆ ಚುನಾವಣೆ 2024: ಪಿಸಿ ಮೋಹನ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕ್ತಾರಾ ಮನ್ಸೂರ್ ಅಲಿ ಖಾನ್?
ರಾಜಕೀಯ

ಲೋಕಸಭೆ ಚುನಾವಣೆ 2024: ಪಿಸಿ ಮೋಹನ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕ್ತಾರಾ ಮನ್ಸೂರ್ ಅಲಿ ಖಾನ್?

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದ್ದು, ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿದ್ದಾರೆ. ಪಿಸಿ ಮೋಹನ್ ಸತತ ನಾಲ್ಕನೇ ಗೆಲುವಿನ ವಿಶ್ವಾಸದಲ್ಲಿದ್ದರೆ, ಮನ್ಸೂರ್ ಖಾನ್ ಬಿಜೆಪಿಯಿಂದ ಕ್ಷೇತ್ರವನ್ನು ಕಿತ್ತುಕೊಳ್ಳಲು ರಾಜ್ಯ ಸರ್ಕಾರದ ಖಾತರಿ ಯೋಜನೆಗಳ ಮೇಲೆ ಪ್ರಚಾರ ನಡೆಸುತ್ತಿದ್ದಾರೆ.