Karnataka LokaSabha elections 2024

ಲೋಕಸಭಾ ಚುನಾವಣೋತ್ತರ ಸಮೀಕ್ಷೆ 2024: ರಾಜ್ಯದಲ್ಲಿ ಬಿಜೆಪಿಗೇ ಹೆಚ್ಚು ಸ್ಥಾನ, ಕಾಂಗ್ರೆಸ್ ಗೆ ಅಲ್ಪ ಲಾಭ!
ಕರ್ನಾಟಕದಲ್ಲಿ 28 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.

Congress ಗೆದ್ದರೆ ಮಹಿಳೆಯರಿಗೆ 1.24 ಲಕ್ಷ ರೂ. ರಾಹುಲ್ ಭರವಸೆ. ಡಿಕೆ ಸುರೇಶ್‌ಗೆ ಮತ ನೀಡುವಂತೆ ಡಿಕೆಶಿ ಆಮಿಷ. ಯೂಟ್ಯೂಬರ್ ಬಂಧನ! - ಈ ದಿನದ ಸುದ್ದಿ ಮುಖ್ಯಾಂಶಗಳು: 17-04-2024

CVoter survey: ಕಾಂಗ್ರೆಸ್‌ಗೆ ಆಘಾತ ನೀಡಿದ ಸಿವೋಟರ್ ಸಮೀಕ್ಷೆ; ಬಿಜೆಪಿ-ಜೆಡಿಎಸ್ ಮೈತ್ರಿಗೆ ಅತಿಹೆಚ್ಚು ಸ್ಥಾನ
ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ನಡೆಯುವ ಸಾಧ್ಯತೆ ಇದ್ದು, ಚುನಾವಣಾ ಪೂರ್ವ ಸಿವೋಟರ್ ಸಮೀಕ್ಷೆಯು ಬಿಜೆಪಿಗೆ ಸಿಹಿಸುದ್ದಿ ನೀಡಿದ್ದು, ಕಾಂಗ್ರೆಸ್‌ಗೆ ಭಾರಿ ಆಘಾತ ಉಂಟಾಗಿದೆ. ರಾಜ್ಯದ ಬಿಜೆಪಿ ನಾಯಕರು ಈ ಸಮೀಕ್ಷೆಯನ್ನು ಸಂಭ್ರಮಿಸಿದ್ದರೆ, ಕಾಂಗ್ರೆಸ್ ನಾಯಕರು ಇದನ್ನು ತಿರಸ್ಕರಿಸಿದ್ದಾರೆ.

