Karnataka Lokayukta Raid

Watch | ಕಲಬುರಗಿ, ಮಂಡ್ಯ, ಬೀದರ್, ಹುಬ್ಬಳ್ಳಿ: ಎಂಟು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: 8 ಭ್ರಷ್ಟ ಅಧಿಕಾರಿಗಳಿಗೆ ಶಾಕ್; Video
ಕಲಬುರಗಿ, ಹುಬ್ಬಳ್ಳಿ, ಚಿಕ್ಕಬಳ್ಳಾಪುರ, ಬೀದರ್ ಮತ್ತು ಚಿತ್ರದುರ್ಗ ಸೇರಿ ರಾಜ್ಯದ ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ-ಪಾಸ್ತಿ ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

8 ಲಕ್ಷ ರೂ ಲಂಚ ಪಡೆಯುತ್ತಿದ್ದ ವೇಳೆ ಕೇಂದ್ರ GST ಅಧೀಕ್ಷಕ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ ; Video
ಬಂಧಿತ ಸರ್ಕಾರಿ ಅಧಿಕಾರಿಯನ್ನು ದಕ್ಷಿಣ ವಿಭಾಗ-4, ಎ-ರೇಂಜ್, ದಕ್ಷಿಣ ಕಮಿಷನರೇಟ್‌ನ ಕೇಂದ್ರ ಜಿಎಸ್‌ಟಿ ಅಧೀಕ್ಷಕ ಮೋಹಿತ್ ಎಂದು ಗುರುತಿಸಲಾಗಿದೆ. ಅಧಿಕಾರಿಗೂ ದೂರುದಾರನಿಗೂ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ವ್ಯಕ್ತಿ ಸಲ್ಮಾನ್‌ನನ್ನೂ ಬಂಧಿಸಲಾಗಿದೆ.

ರಾಯಚೂರು: ಜಮೀನಿನ ಖಾತೆ ನೀಡಲು 1.5 ಲಕ್ಷ ರೂ. ಲಂಚ ಪಡೆದಿದ್ದ ಬಿಜನಗೇರಾ ಪಿಡಿಒ ಲಕ್ಷ್ಮೀ ಲೋಕಾಯುಕ್ತ ಬಲೆಗೆ!
ಜಮೀನಿನ ಖಾತಾ ಉತಾರ ನೀಡಲು ವ್ಯಕ್ತಿಯೊಬ್ಬರಿಂದ 1.5 ಲಕ್ಷ ಲಂಚ ಪಡೆದಿದ್ದ ಬಿಜನಗೇರಾ ಗ್ರಾಮದ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ: ಅಪಾರ ನಗದು, ಚಿನ್ನಾಭರಣ ಪತ್ತೆ; Videos
ಕಲಬುರಗಿಯಲ್ಲಿ ಪಂಚಾಯತ್ ರಾಜ್ ಇಲಾಖೆ ನಿವೃತ್ತ ಸುಪರಿಡೆಂಟ್ ಇಂಜಿನಿಯರ್ ಮಾಣಿಕ್ ಕನಕಟ್ಟಿ ಅವರ ಬೀದರ್ ಜಿಲ್ಲೆಯ ಹಳ್ಳಿಖೇಡ ಗ್ರಾಮದ ಮನೆ, ಹುಮ್ನಾಬಾದ್ ನ ಎರಡು ಕಾಂಪ್ಲೆಂಕ್ಸ್, ಹಳ್ಳಿಖೇಡ ಗ್ರಾಮದ ತೋಟದ ಮನೆಯ ಮೇಲೆ ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆಸಿದೆ.

Watch | ಕೊಪ್ಪಳ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ತಂಡ ಭೇಟಿ, ಪರಿಶೀಲನೆ

Lokayukta raid: ಭ್ರಷ್ಟ ಅಧಿಕಾರಿಗಳ ವಿರುದ್ಧ ಮುಂದುವರಿದ ಲೋಕಾಯುಕ್ತ ಬೇಟೆ; ತೀವ್ರ ಶೋಧ
ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಮತ್ತು ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಮುಂದುವರಿಸಿದ್ದಾರೆ.

Lokayukta Raid: ರಾಜ್ಯಾದ್ಯಂತ 12 ಅಧಿಕಾರಿಗಳ ಮೇಲೆ ದಾಳಿ; 38 ಕೋಟಿ ರೂ ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಇದರಲ್ಲಿ 24.34 ಕೋಟಿ ರೂಪಾಯಿಗಳ ಸ್ಥಿರ ಆಸ್ತಿ, ಆಭರಣಗಳು ಸೇರಿದಂತೆ ಕೋಟ್ಯಂತರ ಮೌಲ್ಯದ ಚರ ಆಸ್ತಿ ಮತ್ತು 1.20 ಕೋಟಿ ರೂಪಾಯಿಗಳ ನಗದು ಸೇರಿವೆ.

Lokayukta Raid: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್; ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಸೇರಿ ಹಲವೆಡೆ ದಾಳಿ
ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಇಲ್ಲಿನ ಕೃಷಿ ಇಲಾಖೆ ಎಡಿ (ಹೆಚ್ಚುವರಿ ನಿರ್ದೇಶಕ) ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

