karnataka lokayukta

ರಾಜ್ಯದ ಹಲವು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ; ಹಣ ಕಮೋಡ್‌ಗೆ ಸುರಿದ ಅಧಿಕಾರಿ!
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

Video: ದೇಶದ ಅತ್ಯಂತ ಭ್ರಷ್ಟ 5 ರಾಜ್ಯಗಳಲ್ಲಿ ಕರ್ನಾಟಕ, ನಿಯಂತ್ರಿಸದಿದ್ದರೆ ಭವಿಷ್ಯಕ್ಕೇ ಅಪಾಯ- ಲೋಕಾಯುಕ್ತ
ದೂರುಗಳು ಮತ್ತು ನಡೆಯುತ್ತಿರುವ ತನಿಖೆಗಳನ್ನು ಉಲ್ಲೇಖಿಸಿ, ರಾಜ್ಯದಲ್ಲಿ ಭ್ರಷ್ಟಾಚಾರವು ಆತಂಕಕಾರಿಯಾಗಿ ಶೇ.63 ರಷ್ಟಿದ್ದು, ಆಡಳಿತ ಮತ್ತು ಅಭಿವೃದ್ಧಿಯ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದು ಅವರು ಹೇಳಿದರು.

ಬೆಂಗಳೂರು: ಪ್ರಾದೇಶಿಕ ಸಾರಿಗೆ ಕಚೇರಿ ಹೊರಗಿನ ಅಂಗಡಿಯಲ್ಲಿ ಆರ್‌ಸಿಗಳು, ಡ್ರೈವಿಂಗ್ ಲೈಸೆನ್ಸ್‌ಗಳು ಪತ್ತೆ; FIR ದಾಖಲು!
ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ತಂಡವು ಕಸ್ತೂರಿ ನಗರದ ಆರ್‌ಟಿಒಗೆ ಅನಿರೀಕ್ಷಿತ ಭೇಟಿ ನೀಡಿದಾಗ, ಆರ್‌ಟಿಒ ಮುಂಭಾಗದ ಅಂಗಡಿಯಲ್ಲಿ 49 ಆರ್‌ಸಿಗಳು ಮತ್ತು 83 ಡಿಎಲ್‌ಗಳು ಪತ್ತೆಯಾಗಿವೆ.

ಮುಡಾ ಪ್ರಕರಣ: ತನಿಖಾಧಿಕಾರಿ ಬದಲಾವಣೆ ಕೋರಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್
ಮುಡಾ ಪ್ರಕರಣದ ತನಿಖಾಧಿಕಾರಿಯಾಗಿರುವ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ಅವರನ್ನು ಬದಲಾವಣೆ ಮಾಡಿ, ಬೇರೆ ಅಧಿಕಾರಿ ನೇಮಿಸುವಂತೆ ಲೋಕಾಯುಕ್ತರಿಗೆ ನಿರ್ದೇಶಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಐವರು ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ
ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಬೆಂಗಳೂರಿನಲ್ಲಿ ದಾಳಿ ನಡೆಸಲಾಗಿದೆ.

ಆರೋಪಿ ಬಚಾವ್ ಮಾಡಲು ಲಂಚ: ಗೋವಿಂದಪುರ ಮಹಿಳಾ PSI ಲೋಕಾಯುಕ್ತ ಬಲೆಗೆ!
ಗೋವಿಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಸಾವಿತ್ರಿ ಬಾಯಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಲಂಚ ಪಡೆದ ಆರೋಪದ ಮೇರೆಗೆ ಬಂಧಿಸಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ಅಧಿಕಾರಿ
ನರೇಂದ್ರ ಕುಮಾರ್ (51) ಬೆಂಗಳೂರಿನ ಕೆಐಎಡಿಬಿಯಲ್ಲಿ ಸರ್ವೇ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಏಳು ಸರ್ಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ; 22.78 ಕೋಟಿ ರೂ ಪತ್ತೆ!
ಲೋಕಾಯುಕ್ತ ಪೊಲೀಸರು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಗಳೂರು, ವಿಜಯಪುರ ಮತ್ತು ಯಾದಗಿರಿಯಲ್ಲಿರುವ ಆರೋಪಿ ಅಧಿಕಾರಿಗಳು ಮತ್ತು ಅವರ ಸಂಬಂಧಿಕರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ: ರಾಜ್ಯದ ವಿವಿಧೆಡೆ ಏಳು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ
ಆರೋಪಿ ಅಧಿಕಾರಿಗಳಿಗೆ ಸಂಬಂಧಿಸಿದ 40 ಸ್ಥಳಗಳಲ್ಲಿ ಸಂಘಟಿತ ದಾಳಿ ನಡೆಸಲಾಗಿದೆ.

