karnataka lokayukta

ಅಕ್ರಮ ಗಣಿಗಾರಿಕೆ ಕೇಸು: ಲೋಪ ತನಿಖೆಯಿಂದ ಇಬ್ಬರ ಖುಲಾಸೆ, ಇಬ್ಬರು ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್
ರಾಜ್ಯ

ಅಕ್ರಮ ಗಣಿಗಾರಿಕೆ ಕೇಸು: ಲೋಪ ತನಿಖೆಯಿಂದ ಇಬ್ಬರ ಖುಲಾಸೆ, ಇಬ್ಬರು ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಹಾಗೂ ಆರೋಪಪಟ್ಟಿಯಲ್ಲಿ ಲೋಪ ಎಸಗಿರುವ ಇಬ್ಬರು ಪೊಲೀಸ್ ಅಧಿಕಾರಿಗಳು ಕರ್ನಾಟಕ ಲೋಕಾಯುಕ್ತಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದಾರೆ. 

ನ್ಯಾಯದ ನಿರೀಕ್ಷೆಯಿಂದ, ನಾಗರಿಕರು ಲೋಕಾಯುಕ್ತ ಸಂಪರ್ಕಿಸುತ್ತಾರೆ: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ (ಸಂದರ್ಶನ)
ರಾಜ್ಯ

ನ್ಯಾಯದ ನಿರೀಕ್ಷೆಯಿಂದ, ನಾಗರಿಕರು ಲೋಕಾಯುಕ್ತ ಸಂಪರ್ಕಿಸುತ್ತಾರೆ: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ (ಸಂದರ್ಶನ)

ತ್ವರಿತ ನ್ಯಾಯದ ನಿರೀಕ್ಷೆಯಲ್ಲಿ, ನಾಗರಿಕರು ಲೋಕಾಯುಕ್ತ ಸಂಸ್ಥೆಯನ್ನು ಸಂಪರ್ಕಿಸುತ್ತಾರೆ ಎಂದು ಕರ್ನಾಟಕ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆಎನ್ ಫಣೀಂದ್ರ ಹೇಳಿದ್ದಾರೆ.

ಅವ್ಯವಹಾರ ಮತ್ತು ಅಕ್ರಮ ಆರೋಪ: 10 ಸರ್ಕಾರಿ ಆಸ್ಪತ್ರೆಗಳ ಮೇಲೆ ಲೋಕಾಯುಕ್ತ ದಾಳಿ
ರಾಜ್ಯ

ಅವ್ಯವಹಾರ ಮತ್ತು ಅಕ್ರಮ ಆರೋಪ: 10 ಸರ್ಕಾರಿ ಆಸ್ಪತ್ರೆಗಳ ಮೇಲೆ ಲೋಕಾಯುಕ್ತ ದಾಳಿ

ಅವ್ಯವಹಾರ ಹಾಗೂ ಅಕ್ರಮ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಹತ್ತು ಸರ್ಕಾರಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ.

ಲಂಚ ಆರೋಪ: ಲೋಕಾಯುಕ್ತ ಪೊಲೀಸರಿಂದ ದಾವಣಗೆರೆ ಅಬಕಾರಿ ಡಿಸಿ ಸೇರಿ ಮೂವರ ಬಂಧನ 
ರಾಜ್ಯ

ಲಂಚ ಆರೋಪ: ಲೋಕಾಯುಕ್ತ ಪೊಲೀಸರಿಂದ ದಾವಣಗೆರೆ ಅಬಕಾರಿ ಡಿಸಿ ಸೇರಿ ಮೂವರ ಬಂಧನ 

ಮದ್ಯದ ಪರವಾನಗಿ ನೀಡಲು ಲಂಚ ಕೇಳಿದ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ದಾವಣಗೆರೆ ಅಬಕಾರಿ ಡಿಸಿ ಸೇರಿ ಮೂವರನ್ನು ಬಂಧಿಸಿದ್ದಾರೆ.

ಕಲುಷಿತ ನೀರು ಪ್ರಕರಣ: ಉನ್ನತಮಟ್ಟದ ಅಧಿಕಾರಿಗಳಿಗೆ ಲೋಕಾಯುಕ್ತ ಸಮನ್ಸ್
ರಾಜ್ಯ

ಕಲುಷಿತ ನೀರು ಪ್ರಕರಣ: ಉನ್ನತಮಟ್ಟದ ಅಧಿಕಾರಿಗಳಿಗೆ ಲೋಕಾಯುಕ್ತ ಸಮನ್ಸ್

ಚಿತ್ರದುರ್ಗದ ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ 6 ಮಂದಿ ಮೃತಪಟ್ಟಿರುವ ಪ್ರಕರಣದಲ್ಲಿ ಲೋಕಾಯುಕ್ತ ಉನ್ನತ ಮಟ್ಟದ ಅಧಿಕಾರಿಗಳಿಗೆ ಆ.24 ಕ್ಕೆ ಹಾಜರಾಗಲು ಸಮನ್ಸ್ ಕಳಿಸಿದೆ.

ಲೋಕಾಯುಕ್ತ ಆಂತರಿಕ ಭ್ರಷ್ಟಾಚಾರ ಪ್ರಕರಣ: ವಿಚಾರಣೆ ನಿಲ್ಲಿಸಲು ಸಾಧ್ಯವಿಲ್ಲ ಎಂದ ವಿಶೇಷ ನ್ಯಾಯಾಲಯ
ರಾಜ್ಯ

ಲೋಕಾಯುಕ್ತ ಆಂತರಿಕ ಭ್ರಷ್ಟಾಚಾರ ಪ್ರಕರಣ: ವಿಚಾರಣೆ ನಿಲ್ಲಿಸಲು ಸಾಧ್ಯವಿಲ್ಲ ಎಂದ ವಿಶೇಷ ನ್ಯಾಯಾಲಯ

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿನ ಆಂತರಿಕ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮತ್ತು ಮಾಜಿ ಲೋಕಾಯುಕ್ತ ವೈ ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ಯರಬಾಟಿ ವಿರುದ್ಧದ ವಿಚಾರಣೆಗೆ ತಡೆ ನೀಡಲು ವಿಶೇಷ ನ್ಯಾಯಾಲಯ ನಿರಾಕರಿಸಿದೆ.

ಎಲ್ಲಾ ಶಾಸಕರು ಜೂನ್ 30ರೊಳಗೆ ಆಸ್ತಿ ವಿವರ ಸಲ್ಲಿಸಿ, ಇಲ್ಲವೇ ಶಿಸ್ತು ಕ್ರಮ ಎದುರಿಸಿ: ಲೋಕಾಯುಕ್ತ ನ್ಯಾಯಮೂರ್ತಿ ಆದೇಶ
ರಾಜ್ಯ

ಎಲ್ಲಾ ಶಾಸಕರು ಜೂನ್ 30ರೊಳಗೆ ಆಸ್ತಿ ವಿವರ ಸಲ್ಲಿಸಿ, ಇಲ್ಲವೇ ಶಿಸ್ತು ಕ್ರಮ ಎದುರಿಸಿ: ಲೋಕಾಯುಕ್ತ ನ್ಯಾಯಮೂರ್ತಿ ಆದೇಶ

ಭ್ರಷ್ಟ ರಾಜಕಾರಣಿಗಳು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸುವುದು ಸಾಮಾನ್ಯ.ಇದೀಗ ಕರ್ನಾಟಕದ ಶಾಸಕರ ಅಕ್ರಮ ಆಸ್ತಿಗಳ ಮೇಲೆ ಹದ್ದಿನ ಕಣ್ಣಿಡಲು ಲೋಕಾಯುಕ್ತ ಮುಂದಾಗಿದೆ. 

ಅವ್ಯವಹಾರ ಆರೋಪ: ದೇವರಾಜ ಅರಸು ಟರ್ಮಿನಲ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ರಾಜ್ಯ

ಅವ್ಯವಹಾರ ಆರೋಪ: ದೇವರಾಜ ಅರಸು ಟರ್ಮಿನಲ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

55 ಕೋಟಿ ರೂ ಅವ್ಯವಹಾರ ಆರೋಪದ ಮೇರೆಗೆ ದೇವರಾಜ ಅರಸು ಟರ್ಮಿನಲ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.

TNIE ವರದಿ ಇಂಪ್ಯಾಕ್ಟ್: 'ಪಾದರಾಯನಪುರ' ಹಿಂದೂ ಸ್ಮಶಾನ ಅತಿಕ್ರಮಣ, ಪೊಲೀಸರಿಗೆ ಲೋಕಾಯುಕ್ತ ಛೀಮಾರಿ, ಬಿಬಿಎಂಪಿಗೆ ನೋಟಿಸ್
ರಾಜ್ಯ

TNIE ವರದಿ ಇಂಪ್ಯಾಕ್ಟ್: 'ಪಾದರಾಯನಪುರ' ಹಿಂದೂ ಸ್ಮಶಾನ ಅತಿಕ್ರಮಣ, ಪೊಲೀಸರಿಗೆ ಲೋಕಾಯುಕ್ತ ಛೀಮಾರಿ, ಬಿಬಿಎಂಪಿಗೆ ನೋಟಿಸ್

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಬೆನ್ನಲ್ಲೇ ಎಚ್ಚೆತ್ತ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳು ಜೆಜೆ ನಗರ ಹಿಂದೂ ಸ್ಮಶಾನ ಅತಿಕ್ರಮಣ ಪ್ರಕರಣ ಕೈಗೆತ್ತಿಕೊಂಡು ವಿಚಾರಣೆಗೆ ಮುಂದಾಗಿದ್ದು, ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಛೀಮಾರಿ ಹಾಕಿದ್ದು ಮಾತ್ರವಲ್ಲದೇ ಬಿಬಿಎಂಪಿಗೆ ನೋಟಿಸ್ ಕೂಡ ಜಾರಿ ಮಾಡಿದೆ.