karnataka lokayukta

ಎಸಿಬಿ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ಭ್ರಷ್ಟಚಾರ ನಿಗ್ರಹದಳ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪುನ್ನು ಪ್ರಶ್ನಿಸಿ ಖಾಸಗಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಸರ್ವೋಚ್ಛ ನ್ಯಾಯಾಲಯ ಸೋಮವಾರ ನಿರಾಕರಿಸಿದೆ.

ಕರ್ನಾಟಕ ಲೋಕಾಯುಕ್ತದ ಹೆಚ್ಚುವರಿ ರಿಜಿಸ್ಟ್ರಾರ್ ಹುದ್ದೆ ಭರ್ತಿಗೆ ಸಚಿವ ಸಂಪುಟ ತೀರ್ಮಾನ
ತನಿಖಾ ಸಂಸ್ಥೆಯಿಂದ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಕರ್ನಾಟಕ ಲೋಕಾಯುಕ್ತಕ್ಕೆ ಹೆಚ್ಚುವರಿ ರಿಜಿಸ್ಟ್ರಾರ್ ನೇಮಕಕ್ಕೆ ರಾಜ್ಯ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಆರೋಗ್ಯ ಅಧಿಕಾರಿಗಳು, ಆಸ್ಪತ್ರೆಗಳ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಕರ್ನಾಟಕ ಲೋಕಾಯುಕ್ತ
ಬಿಬಿಎಂಪಿ ಸೇರಿದಂತೆ 21 ರಾಜ್ಯ ಸರ್ಕಾರಿ ಆಸ್ಪತ್ರೆಗಳಿಗೆ ಇತ್ತೀಚೆಗೆ ಹಠಾತ್ ಭೇಟಿ ನೀಡಿದಾಗ ಕಂಡುಬಂದ ಹಲವಾರು ನ್ಯೂನತೆಗಳನ್ನು ಗಮನಿಸಿದ ಕರ್ನಾಟಕ ಲೋಕಾಯುಕ್ತ, ರಾಜ್ಯ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಆಸ್ಪತ್ರೆಗಳ ಮುಖ್ಯಸ್ಥರ ವಿರುದ್ಧ ಸ್ವಯಂಪ್ರೇರಿತ ವಿಚಾರಣೆಯನ್ನು ಪ್ರಾರಂಭಿಸಿದೆ.

ರದ್ದಾದ ಎಸಿಬಿ ಮುಂದಿದ್ದ ಭ್ರಷ್ಟಾಚಾರ ತಡೆ ಕಾಯ್ದೆಯಡಿ 1,000ಕ್ಕೂ ಹೆಚ್ಚು ಪ್ರಕರಣಗಳು ನೆನೆಗುದಿಗೆ
ಈಗ ರದ್ದಾಗಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಮುಂದೆ ಬಾಕಿ ಇರುವ ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾದ 1,000ಕ್ಕೂ ಹೆಚ್ಚು ಪ್ರಕರಣಗಳ ತನಿಖೆ ಇದೀಗ ನೆನೆಗುದಿಗೆ ಬಿದ್ದಿವೆ.

ಲೋಕಾಯುಕ್ತ ಬಲವರ್ಧನೆಗೆ ಸಿಬ್ಬಂದಿ ನೇಮಕ: ಕರ್ನಾಟಕ ಸರ್ಕಾರ
ಕರ್ನಾಟಕ ಲೋಕಾಯುಕ್ತವನ್ನು ಬಲಪಡಿಸಲು ಮುಂದಿನ ದಿನಗಳಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ.

ಎಸಿಬಿಯಲ್ಲಿನ ಸಿಬ್ಬಂದಿ, ಪ್ರಕರಣಗಳನ್ನು ಶೀಘ್ರ ವರ್ಗಾಯಿಸಿ: ಕರ್ನಾಟಕ ಲೋಕಾಯುಕ್ತ
ಭ್ರಷ್ಟಾಚಾರ ನಿಗ್ರಹ ದಳದಿಂದ ಶೀಘ್ರವಾಗಿ ಸಿಬ್ಬಂದಿಗಳನ್ನು ಮತ್ತು ಪ್ರಕರಣಗಳನ್ನು ವರ್ಗಾಯಿಸಿ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಲೋಕಾಯುಕ್ತ ಸೂಚನೆ ನೀಡಿದೆ.

ಎಸಿಬಿ ರದ್ದುಗೊಳಿಸಿದ ಹೈಕೋರ್ಟ್; ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ!
ಎಸಿಬಿ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶದ ಕುರಿತಾಗಿ ಮುಂದಿನ ಸಚಿವ ಸಂಪುಟಸಭೆಯಲ್ಲಿ ಚರ್ಚಿಸಿ, ನಮ್ಮ ಚುನಾವಣಾ ಪ್ರಣಾಳಿಕೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಎಸಿಬಿ ರದ್ದು, ಲೋಕಾಯುಕ್ತಕ್ಕೆ ಮತ್ತೆ ಪೊಲೀಸ್ ಠಾಣೆ ಸ್ಥಾನಮಾನ; ಹೈಕೋರ್ಟ್ ಮಹತ್ವದ ಆದೇಶ!
ಮಹತ್ವದ ಬೆಳವಣಿಗೆಯಲ್ಲಿ ಈ ಹಿಂದಿನ ಸರ್ಕಾರ 2016ರಲ್ಲಿ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದ್ದು, ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ.

ಕರ್ನಾಟಕ ಲೋಕಾಯುಕ್ತ ನೂತನ ಜಾಲತಾಣಕ್ಕೆ ರಾಜ್ಯಪಾಲರಿಂದ ಚಾಲನೆ
ಬೆಂಗಳೂರಿನ ಲೋಕಾಯುಕ್ತ ಕೇಂದ್ರ ಕಚೇರಿಯಲ್ಲಿ ಇಂದು ಕರ್ನಾಟಕ ಲೋಕಾಯುಕ್ತ ಜಾಲತಾಣವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.

