karnataka loksabha election 2024

ಲೋಕಸಭೆ ಚುನಾವಣೆ: ಮೂವರು ಮಾಜಿ ಸಿಎಂಗಳಿಗೆ ಮಣೆ ಹಾಕಿದ ಮತದಾರ; 2ನೇ ಬಾರಿಗೆ HDK ಸಂಸತ್ ಪ್ರವೇಶ!
ಲೋಕಸಭಾ ಚುನಾವಣೆಯಲ್ಲಿಅದೃಷ್ಟ ಪರೀಕ್ಷೆಗೆ ಇಳಿದಿದ್ದ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಜಗದೀಶ್ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಅವರು ಗೆಲುವು ಸಾಧಿಸಿದ್ದಾರೆ.

ಲೋಕಸಭೆ ಚುನಾವಣೆ: 20 ವರ್ಷಗಳ ನಂತರ ರಾಜಮನೆತನಕ್ಕೆ ಅಧಿಕಾರ ನೀಡುತ್ತದೆಯೇ ಮೈಸೂರು?
ಮೈಸೂರು ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ 17 ಅಭ್ಯರ್ಥಿಗಳ ಭವಿಷ್ಯ ಮಂಗಳವಾರ ನಿರ್ಧಾರವಾಗಲಿದೆ. 20 ವರ್ಷಗಳ ನಂತರ ರಾಜಮನೆತನವು ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಮೂಲಕ ಈ ಬಾರಿ ರಾಷ್ಟ್ರದ ಗಮನ ಸೆಳೆದಿದೆ.

ದೇವ್ರೇ ಕಾಪಾಡಪ್ಪಾ: ಚುನಾವಣೆ ಮುಕ್ತಾಯ ಬೆನ್ನಲ್ಲೇ ರಾಜಕೀಯ ನಾಯಕರಿಂದ ಟೆಂಪಲ್ ರನ್!
ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದಿದ್ದು, ಅಭ್ಯರ್ಥಿಗಳು ಮತ್ತು ಅವರ ಹಿಂಬಾಲಕರು ಗೆಲುವಿಗಾಗಿ ದೇವರ ಮೊರೆ ಹೋಗುತ್ತಿದ್ದಾರೆ.

ಲೋಕಸಭೆ ಚುನಾವಣೆ ಮುಗಿಯಿತು; ಈಗ ಮಂಡ್ಯದಲ್ಲಿ ಬೆಟ್ಟಿಂಗ್ ಭರಾಟೆ!
ಲೋಕಸಭೆ ಚುನಾವಣೆಯ ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲೊಂದಾದ ಮಂಡ್ಯ ಲೋಕಸಭಾ ಚುನಾವಣೆ ಇಡೀ ಇಂಡಿಯಾದಲ್ಲೇ ಸದ್ದು ಮಾಡಿದೆ. ಏಪ್ರಿಲ್ 26ರ ಚುನಾವಣೆಯ ಫಲಿತಾಂಶದ ಬಗ್ಗೆ ತೀವ್ರ ಚರ್ಚೆ ಮತ್ತು ಬೆಟ್ಟಿಂಗ್ ಆರಂಭವಾಗಿದೆ.

ಇಂದು ರಾಜ್ಯದ 14 ಕ್ಷೇತ್ರಗಳಿಗೆ ಮತದಾನ: ಖರ್ಗೆ, ಯಡಿಯೂರಪ್ಪ ಸೇರಿದಂತೆ ಘಟಾನುಘಟಿಗಳಿಗೆ ಸತ್ವ ಪರೀಕ್ಷೆ!
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಣವೆಂದೇ ಪರಿಗಣಿಸಲ್ಪಟ್ಟಿರುವ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳಿವೆ, ಹಾಗೂ ಮಾಜಿ ಸಿಎಂ ಹಾಗೂ ಲಿಂಗಾಯತ ಪ್ರಬಲ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಇಬ್ಬರಿಗೂ ಇದು ಸವಾಲಿನ ಚುನಾವಣೆ ಎಂದೇ ಪರಿಗಣಿಸಲಾಗಿದೆ.

ದೇವೇಗೌಡರ ಹೇಳಿಕೆಯಿಂದ ಬೇಸರವಾಗಿದೆ, ಕ್ಷೇತ್ರ ತ್ಯಾಗ ಮಾಡಿದ್ದು ತಪ್ಪಾ?: ದಳಪತಿಗಳಿಗೆ ಸುಮಲತಾ ಟಾಂಗ್
ಸ್ವತಂತ್ರ ಸಂಸದೆಯಾಗಿ ನನ್ನ ಜವಾಬ್ದಾರಿ ನಿರ್ವಹಿಸಿದ್ದೀನಿ. ಮೋದಿ ಅವರು ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ನಾನು ಗೆದ್ದಂತಹ ಕ್ಷೇತ್ರ ತ್ಯಾಗ ಮಾಡಿದ್ದೀನಿ. ಈ ಹಂತದಲ್ಲಿ ಅಂಬರೀಶ್ ಅವರ ಪಡೆಯ ಶಕ್ತಿಯನ್ನು ಎನ್ಡಿಎಗೆ ಕೊಟ್ಟಿದ್ದೇವೆ.

ಈ ಬಾರಿ ಮನೆಯಿಂದ ಹೊರಬಂದು ದೊಡ್ಡ ಸಂಖ್ಯೆಯಲ್ಲಿ ಮತ ಚಲಾಯಿಸುವರೇ ಬೆಂಗಳೂರಿಗರು?
ಬೆಂಗಳೂರು ಗ್ರಾಮಾಂತರ, ಉತ್ತರ ಮತ್ತು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ, ಎಲ್ಲಾ ನಾಲ್ಕು ಸಂಸದೀಯ ಕ್ಷೇತ್ರಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮತ್ತು ಚುನಾವಣಾ ಅಧಿಕಾರಿಗಳು ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ.

ಬೆಂಗಳೂರಿಗೆ ಪ್ರತ್ಯೇಕ ‘ವಿಷನ್ ಡಾಕ್ಯುಮೆಂಟ್’ ಬಿಡುಗಡೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿಗಳು: ಭರವಸೆಗಳು ಏನು?
ವಿಷನ್ ಡಾಕ್ಯುಮೆಂಟ್ನಲ್ಲಿ 1 ಲಕ್ಷ ಕೋಟಿ ವಿಶೇಷ ಅನುದಾನ, ನಗರ ಉದ್ಯೋಗ ಖಾತರಿ, ನಗರಕ್ಕೆ ಸುರಕ್ಷಿತ ನೀರು ಮತ್ತು ಪ್ರಸ್ತುತ ಇರುವ ಹಳಿಗಳ ಮೇಲೆ ಉಪನಗರ ರೈಲು ಓಡಿಸುವಿಕೆಯನ್ನು ಉಲ್ಲೇಖಿಸಲಾಗಿದೆ.

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ: ಸೌಜನ್ಯ ಅತ್ಯಾಚಾರ ಪ್ರಕರಣ ಎರಡೂ ಪಕ್ಷಗಳಿಗೆ ಮೈನಸ್; ಬಿಜೆಪಿ ಭದ್ರಕೋಟೆ ಭೇದಿಸುವುದೇ ಕಾಂಗ್ರೆಸ್?
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಒದಗಿಸಲು ಕಾಂಗ್ರೆಸ್ ಮತ್ತು ಬಿಜೆಪಿ ವಿಫಲವಾಗಿದೆ ಎಂದು ಆರೋಪಿಸಿ ಕಾರ್ಯಕರ್ತ ಮಹೇಶ ಶೆಟ್ಟಿ ತಿಮರೋಡಿ ಮತ್ತು ತಂಡ ಜಿಲ್ಲೆಯಾದ್ಯಂತ ಪ್ರಚಾರ ನಡೆಸುತ್ತಿದೆ.

