karnataka loksabha election 2024

ನಿಮ್ಮೊಳಗಿನ ರಾಜಕೀಯ ನಾಯಕ ಅಷ್ಟೊಂದು ದುರ್ಬಲ ಅಸಹಾಯಕನಾಗಿ ಹೋದನೇ? ಆತ್ಮಾಭಿಮಾನವೂ ಕುಟುಕಲಿಲ್ಲವೇ?
ರಾಜ್ಯ

ನಿಮ್ಮೊಳಗಿನ ರಾಜಕೀಯ ನಾಯಕ ಅಷ್ಟೊಂದು ದುರ್ಬಲ ಅಸಹಾಯಕನಾಗಿ ಹೋದನೇ? ಆತ್ಮಾಭಿಮಾನವೂ ಕುಟುಕಲಿಲ್ಲವೇ?

ಜೆಡಿ(ಎಸ್) ವರಿಷ್ಠರಾದ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ.

ಅಪ್ಪ ಬಿಜೆಪಿ, ಮಗಳು ಕಾಂಗ್ರೆಸ್: ಸಿಪಿ ಯೋಗೇಶ್ವರ್‌ ಪುತ್ರಿ ನಿಶಾ 'ಕೈ' ಹಿಡಿಯುವುದು ಫಿಕ್ಸ್‌!
ರಾಜಕೀಯ

ಅಪ್ಪ ಬಿಜೆಪಿ, ಮಗಳು ಕಾಂಗ್ರೆಸ್: ಸಿಪಿ ಯೋಗೇಶ್ವರ್‌ ಪುತ್ರಿ ನಿಶಾ 'ಕೈ' ಹಿಡಿಯುವುದು ಫಿಕ್ಸ್‌!

ಬಿಜೆಪಿ ನಾಯಕ, ವಿಧಾನ ಪರಿಷತ್‌ ಸದಸ್ಯ ಸಿಪಿ ಯೋಗೇಶ್ವರ್‌ ಪುತ್ರಿ ನಿಶಾ ಯೋಗೇಶ್ವರ್‌ ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತವಾಗಿದೆ.

ಲೋಕಸಭಾ ಚುನಾವಣೆ 2024: ಕಾಂಗ್ರೆಸ್‌ ಮತ್ತೊಂದು ಪಟ್ಟಿ ಪ್ರಕಟ; ರಕ್ಷಾ ರಾಮಯ್ಯ, ಇ.ತುಕಾರಾಂ, ಸುನೀಲ್‌ ಬೋಸ್‌ ಸ್ಪರ್ಧೆ
ರಾಜಕೀಯ

ಲೋಕಸಭಾ ಚುನಾವಣೆ 2024: ಕಾಂಗ್ರೆಸ್‌ ಮತ್ತೊಂದು ಪಟ್ಟಿ ಪ್ರಕಟ; ರಕ್ಷಾ ರಾಮಯ್ಯ, ಇ.ತುಕಾರಾಂ, ಸುನೀಲ್‌ ಬೋಸ್‌ ಸ್ಪರ್ಧೆ

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್‌ ಪಕ್ಷ ತನ್ನ 9ನೇ ಪಟ್ಟಿ ಬಿಡುಗಡೆ ಮಾಡಿದ್ದು, ರಕ್ಷಾ ರಾಮಯ್ಯ, ಇ.ತುಕಾರಾಂ, ಸುನೀಲ್‌ ಬೋಸ್‌ ಗೆ ಟಿಕೆಟ್ ನೀಡಲಾಗಿದೆ.

ಮಗನಿಗೆ ಟಿಕೆಟ್ ತಪ್ಪಲು ಬಿ.ಎಸ್ ಯಡಿಯೂರಪ್ಪ ಕಾರಣ: ಬಿಜೆಪಿ ಶಾಸಕ ಚಂದ್ರಪ್ಪ ಆರೋಪ
ರಾಜಕೀಯ

ಮಗನಿಗೆ ಟಿಕೆಟ್ ತಪ್ಪಲು ಬಿ.ಎಸ್ ಯಡಿಯೂರಪ್ಪ ಕಾರಣ: ಬಿಜೆಪಿ ಶಾಸಕ ಚಂದ್ರಪ್ಪ ಆರೋಪ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಎಂಸಿ ರಘುಚಂದನ್‌ಗೆ ಟಿಕೆಟ್ ತಪ್ಪಲು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ ಕಾರಣ ಎಂದು ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ನೇರ ಆರೋಪ ಮಾಡಿದ್ದಾರೆ.

ಹಾಸನ: ದೇವೇಗೌಡರ ಆಶೀರ್ವಾದ ಪಡೆದು ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ!
ರಾಜಕೀಯ

ಹಾಸನ: ದೇವೇಗೌಡರ ಆಶೀರ್ವಾದ ಪಡೆದು ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ!

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಹಾಸನದಲ್ಲಿ ತಮ್ಮ ತಂದೆ ಹೆಚ್.ಡಿ.ರೇವಣ್ಣ, ಶಾಸಕರಾದ ಎ.ಮಂಜು, ಸಿ.ಎನ್.ಬಾಲಕೃಷ್ಣ ಮತ್ತು ಸ್ವರೂಪ್ ಪ್ರಕಾಶ್ ಅವರ ಸಮ್ಮುಖದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

Loksabha Polls: ಸಂಸದ ಡಿ.ಕೆ ಸುರೇಶ್‌ 598 ಕೋಟಿ ರೂಪಾಯಿ ಒಡೆಯ, ಕಳೆದ 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!
ರಾಜ್ಯ

Loksabha Polls: ಸಂಸದ ಡಿ.ಕೆ ಸುರೇಶ್‌ 598 ಕೋಟಿ ರೂಪಾಯಿ ಒಡೆಯ, ಕಳೆದ 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

ಏಪ್ರಿಲ್ 26ರಂದು ಮೊದಲ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು ಅದರಂತೆ ಇಂದು ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿ ಮೌಲ್ಯವನ್ನು ಘೋಷಿಸಿದ್ದಾರೆ.

ಸಂಸದೆ ಸುಮಲತಾ ತಾಳ್ಮೆಯಿಂದಿದ್ದರೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರೆಯಲಿದೆ: ಬಿ.ಎಸ್ ಯಡಿಯೂರಪ್ಪ
ರಾಜಕೀಯ

ಸಂಸದೆ ಸುಮಲತಾ ತಾಳ್ಮೆಯಿಂದಿದ್ದರೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರೆಯಲಿದೆ: ಬಿ.ಎಸ್ ಯಡಿಯೂರಪ್ಪ

ಮಂಡ್ಯದಿಂದ ಕುಮಾರಸ್ವಾಮಿಗೆ ಟಿಕೆಟ್‌ ಸಿಕ್ಕ ಹಿನ್ನೆಲೆ ಸಹಜವಾಗಿ ಸಂಸದೆ ಸುಮಲತಾಗೆ ಬೇಸರ ಆಗಿರುತ್ತೆ, ಸುಮಲತಾ ಅವರು ಸಮಾಧಾನದಿಂದ ಇದ್ದರೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗುವ ಭರವಸೆಯಿದೆ.

ರಾಯಚೂರು ಬಿಜೆಪಿಯಲ್ಲಿ ಅಸಮಾಧಾನ: ಬಿ.ವಿ ನಾಯಕ್ ಅಭಿಮಾನಿಗಳ ಆತ್ಮಹತ್ಯೆ ಯತ್ನ
ರಾಜಕೀಯ

ರಾಯಚೂರು ಬಿಜೆಪಿಯಲ್ಲಿ ಅಸಮಾಧಾನ: ಬಿ.ವಿ ನಾಯಕ್ ಅಭಿಮಾನಿಗಳ ಆತ್ಮಹತ್ಯೆ ಯತ್ನ

ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ಟಿಕೆಟ್‌ ನೀಡಿದ್ದರಿಂದ ಬಿ.ವಿ ನಾಯಕ್ ಆಕ್ರೋಶಗೊಂಡಿದ್ದು, ಮತ್ತೊಮ್ಮೆ ಸಮೀಕ್ಷೆ ಮಾಡಿ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ.

ಚಾಮರಾಜನಗರದಿಂದ ಸುನೀಲ್ ಭೋಸ್ ಸ್ಪರ್ಧೆ ಖಚಿತ: ಏಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ
ರಾಜಕೀಯ

ಚಾಮರಾಜನಗರದಿಂದ ಸುನೀಲ್ ಭೋಸ್ ಸ್ಪರ್ಧೆ ಖಚಿತ: ಏಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ

ಸಚಿವ ಎಚ್.ಸಿ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಚಾಮರಾಜನಗರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಅವರು ಏ.3ರಂದು ಚಾಮರಾಜನಗರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ