Karnataka loksabha poll 2024

ಲೋಕಸಭಾ ಚುನಾವಣೆ ಗೆಲುವು ಅನಿರೀಕ್ಷಿತ, ಇದು ಬೆಳಗಾವಿ ಜನರ ಗೆಲುವು: ಜಗದೀಶ್ ಶೆಟ್ಟರ್
ರಾಜಕೀಯ

ಲೋಕಸಭಾ ಚುನಾವಣೆ ಗೆಲುವು ಅನಿರೀಕ್ಷಿತ, ಇದು ಬೆಳಗಾವಿ ಜನರ ಗೆಲುವು: ಜಗದೀಶ್ ಶೆಟ್ಟರ್

1.5 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುತ್ತನೆಂದು ನಿರೀಕ್ಷಿಸಿರಲಿಲ್ಲ. ಇದು ಬೆಳಗಾವಿ ಜನತೆಯ ಗೆಲುವು ಎಂದು ಬೆಳಗಾವಿಯಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದ ಜಗದೀಶ ಶೆಟ್ಟರ್ ಅವರು ಗುರುವಾರ ಹೇಳಿದರು.

ಕದಲದ ಬಿಜೆಪಿ ಭದ್ರಕೋಟೆ: ಕರಾವಳಿಯ ಮೂರೂ ಕಡೆ ಕಮಲ ಕಮಾಲ್
ರಾಜಕೀಯ

ಕದಲದ ಬಿಜೆಪಿ ಭದ್ರಕೋಟೆ: ಕರಾವಳಿಯ ಮೂರೂ ಕಡೆ ಕಮಲ ಕಮಾಲ್

ಕರಾವಳಿ ಕರ್ನಾಟಕದಲ್ಲಿ ಈ ಬಾರಿಯೂ ಬಿಜೆಪಿ ವಿಜಯ ಪತಾಕೆ ಹಾರಿಸಿದೆ. ಕರಾವಳಿಯ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಜೆಪಿಯ ಹೊಸ ಅಭ್ಯರ್ಥಿಗಳು ಜಯಗಳಿಸುವ ಮೂಲಕ ಕರಾವಳಿ ಬಿಜೆಪಿಯ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

Election Results 2024 Live Updates: 5ನೇ ಬಾರಿಗೆ ಗೆದ್ದು ದಾಖಲೆ ಬರೆದ ಪ್ರಹ್ಲಾದ್ ಜೋಶಿ
ರಾಜಕೀಯ

Election Results 2024 Live Updates: 5ನೇ ಬಾರಿಗೆ ಗೆದ್ದು ದಾಖಲೆ ಬರೆದ ಪ್ರಹ್ಲಾದ್ ಜೋಶಿ

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಧಾರವಾಡ ಕ್ಷೇತ್ರದಲ್ಲೇ ಸತತ ಐದನೇ ಬಾರಿಗೆ ಗೆದ್ದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ದಾಖಲೆ ಬರೆದಿದ್ದಾರೆ.

Election Results 2024 Live Updates: ಮಂಡ್ಯದಲ್ಲಿ 1 ಲಕ್ಷ ಮತಗಳಿಂದ ಹೆಚ್​ಡಿಕೆ ಭಾರೀ ಮುನ್ನಡೆ
ರಾಜ್ಯ

Election Results 2024 Live Updates: ಮಂಡ್ಯದಲ್ಲಿ 1 ಲಕ್ಷ ಮತಗಳಿಂದ ಹೆಚ್​ಡಿಕೆ ಭಾರೀ ಮುನ್ನಡೆ

ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥೀ ಹೆಚ್ ಡಿ ಕುಮಾರಸ್ವಾಮಿ ಅವರು 1 ಲಕ್ಷ ಮತಗಳಿಂದ ಭಾರೀ ಮುನ್ನಡೆ ಸಾಧಿಸಿದ್ದಾರೆ.

Election Results 2024 Live Updates: ಬೆಂಗಳೂರು ಗ್ರಾ. ಲೋಕಸಭಾ ಫಲಿತಾಂಶ: ಡಾ. ಮಂಜುನಾಥ್‌ಗೆ 67,000 ಮತಗಳಿಂದ ಭಾರೀ ಮುನ್ನಡೆ
ರಾಜ್ಯ

Election Results 2024 Live Updates: ಬೆಂಗಳೂರು ಗ್ರಾ. ಲೋಕಸಭಾ ಫಲಿತಾಂಶ: ಡಾ. ಮಂಜುನಾಥ್‌ಗೆ 67,000 ಮತಗಳಿಂದ ಭಾರೀ ಮುನ್ನಡೆ

ರಾಜ್ಯದಲ್ಲಿ ಈ ಬಾರಿ ಭಾರೀ ಗಮನ ಸೆಳೆದಿರುವ ಕ್ಷೇತ್ರವೆಂದರೆ ಅದು ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್‌ ವಿರುದ್ಧ ಡಾ. ಸಿಎನ್ ಮಂಜುನಾಥ್ ಬರೋಬ್ಬರಿ 67 ಸಾವಿರ ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಲೋಕಸಭೆ ಫಲಿತಾಂಶ 2024: ಕರ್ನಾಟಕದ ಹೈವೋಲ್ಟೇಜ್ ಕ್ಷೇತ್ರಗಳ ಮಾಹಿತಿ ಇಲ್ಲಿದೆ...
ರಾಜ್ಯ

ಲೋಕಸಭೆ ಫಲಿತಾಂಶ 2024: ಕರ್ನಾಟಕದ ಹೈವೋಲ್ಟೇಜ್ ಕ್ಷೇತ್ರಗಳ ಮಾಹಿತಿ ಇಲ್ಲಿದೆ...

ಲೋಕಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಹೊರಬೀಳಲಿದ್ದು, ಕರ್ನಾಟಕದ ಹೈವೋಲ್ಟೇಜ್ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಕುತೂಹಲ ಹೆಚ್ಚಾಗಿದೆ.

ರಾಜ್ಯದಲ್ಲಿ ಮತ ಎಣಿಕೆಗೆ ಕ್ಷಣಗಣನೆ: ಮೂರು ಪಕ್ಷಗಳ ಅಭ್ಯರ್ಥಿಗಳಿಗೆ ಡವಡವ, BJP-JDS ಮೈತ್ರಿಗೆ ಭರ್ಜರಿ ಜಯ ಸಿಗುತ್ತಾ?
ರಾಜ್ಯ

ರಾಜ್ಯದಲ್ಲಿ ಮತ ಎಣಿಕೆಗೆ ಕ್ಷಣಗಣನೆ: ಮೂರು ಪಕ್ಷಗಳ ಅಭ್ಯರ್ಥಿಗಳಿಗೆ ಡವಡವ, BJP-JDS ಮೈತ್ರಿಗೆ ಭರ್ಜರಿ ಜಯ ಸಿಗುತ್ತಾ?

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷದ ಅಭ್ಯರ್ಥಿಗಳಲ್ಲಿ ಭವಿಷ್ಯ ಮಂಗಳವಾರ ಹೊರಬೀಳಲಿದೆ.

ಬೆಳಗಾವಿಯಲ್ಲಿ ಭಾರೀ ಅಂತರದಲ್ಲಿ ಗೆಲುವು ಖಚಿತ: ಜಗದೀಶ್ ಶೆಟ್ಟರ್
ರಾಜಕೀಯ

ಬೆಳಗಾವಿಯಲ್ಲಿ ಭಾರೀ ಅಂತರದಲ್ಲಿ ಗೆಲುವು ಖಚಿತ: ಜಗದೀಶ್ ಶೆಟ್ಟರ್

ಲೋಕಸಭಾ ಚುನಾವಣೆ 2024: ವಿವಿಧ ರಾಜ್ಯಗಳಲ್ಲಿ ರಾಜ್ಯ ನಾಯಕರ ಹವಾ, ಅಬ್ಬರದ ಪ್ರಚಾರದಲ್ಲಿ ಬಿಝಿ!
ರಾಜಕೀಯ

ಲೋಕಸಭಾ ಚುನಾವಣೆ 2024: ವಿವಿಧ ರಾಜ್ಯಗಳಲ್ಲಿ ರಾಜ್ಯ ನಾಯಕರ ಹವಾ, ಅಬ್ಬರದ ಪ್ರಚಾರದಲ್ಲಿ ಬಿಝಿ!

ವಿಧಾನ ಪರಿಷತ್ ಚುನಾವಣೆ ಹತ್ತಿರ ಬರುತ್ತಿದ್ದು, ಈ ಚುನಾವಣೆಯ ಸಿದ್ಧತೆಗಳ ಜೊತೆಗೆ ಹೊರ ರಾಜ್ಯಗಳಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಪ್ರಚಾರದಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ನಾಯಕರು ಬಿಝಿಯಾಗಿದ್ದಾರೆ.