Karnataka loksabha poll 2024

ಲೋಕಸಮರ 2024: ಚುನಾವಣೆ ಮುಕ್ತಾಯ ಬೆನ್ನಲ್ಲೇ ಶುರುವಾಯ್ತು ಗೆಲುವಿನ ಲೆಕ್ಕಾಚಾರ, ಬಿಜೆಪಿ-ಕಾಂಗ್ರೆಸ್‌ಗೆ ಇರುವ ಜಯದ ವಿಶ್ವಾಸ ಎಷ್ಟು?
2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನ ನೀಡುವ ಮೂಲಕ ಭರ್ಜರಿ ಬಹುಮತ ಗಳಿಸಿದ್ದ ಕಾಂಗ್ರೆಸ್ ಗೆ 2024 ರ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

ಉತ್ತರ ಕನ್ನಡ: ದೋಣಿ ಮೂಲಕ ಗಂಗವಳ್ಳಿ ನದಿ ದಾಟಿ ಮತ ಚಲಾಯಿಸಿದ ಜನ!
ಸಂಪರ್ಕ ಸೇತುವೆ ಇಲ್ಲದೆ ಪರದಾಡುತ್ತಿರುವ ಈ ಗ್ರಾಮದ ಜನರು ಸಂಕಷ್ಟಗಳನ್ನು ಬದಿಗೊತ್ತಿ, ದೋಣಿ ಮೂಲಕ ನದಿ ದಾಟಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಸುರಪುರ ವಿಧಾನಸಭಾ ಉಪ ಚುನಾವಣೆ: ಶೇ.67ರಷ್ಟು ಮತದಾನ
ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಕಲ್ಲು ತೂರಾಟ ಘಟನೆಯನ್ನು ಹೊರತುಪಡಿಸಿದರೆ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಶಾಂತಿಯುತವಾಗಿ ನಡೆದಿದ್ದು, ರಾತ್ರಿ 8 ಗಂಟೆ ವೇಳೆಗೆ ಕ್ಷೇತ್ರದಲ್ಲಿ ಶೇ.67ರಷ್ಟು ಮತದಾನವಾಗಿದೆ.

ಲೋಕಸಭಾ ಚುನಾವಣೆ 2024: ಮತದಾನದ ವಿಡಿಯೋ ಪೋಸ್ಟ್ ಮಾಡಿದ ಬಳ್ಳಾರಿ ಕಾರ್ಪೊರೇಟರ್ ವಿರುದ್ಧ ಪ್ರಕರಣ ದಾಖಲು
ಮತಗಟ್ಟೆಯೊಳಗೆ ಅಕ್ರಮವಾಗಿ ಮೊಬೈಲ್ ಕೊಂಡೊಯ್ದು ಮತದಾನ ಮಾಡುತ್ತಿರುವ ವಿಡಿಯೋ ಪೋಸ್ಟ್ ಮಾಡಿದ ಬಳ್ಳಾರಿ ನಗರ ಪಾಲಿಕೆ ಬಿಜೆಪಿ ಸದಸ್ಯನ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮತದಾನ: 2.59 ಕೋಟಿ ಮತದಾರರಿಂದ 227 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಲ್ಲಿ ನಡೆದ ಅಬ್ಬರ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆಬಿದ್ದಿದ್ದು, ಸೋಮವಾರ ಅಭ್ಯರ್ಥಿಗಳು ಮನೆ-ಮನೆ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ.

ಬಾಗಲಕೋಟೆ ಜನತೆ ಬದಲಾವಣೆ ಬಯಸಿದೆ; ಅಭಿವೃದ್ಧಿ ನನ್ನ ಗುರಿ: ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್

ಬಹುಪಾಲು BJP-RSS ಜೊತೆಗೆ, ನನಗೆ ಕಾಂಗ್ರೆಸ್ ಪಕ್ಷದ ಎರಡನೇ ಹಂತದ ನಾಯಕರ ಬೆಂಬಲ ಸಹ ಇದೆ: ಕೆ.ಎಸ್.ಈಶ್ವರಪ್ಪ (ಸಂದರ್ಶನ)

ಮೋದಿ ರ್‍ಯಾಲಿ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಿದೆ: ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ (ಸಂದರ್ಶನ)

ಸಾರ್ವಜನಿಕ ಸಭೆ ನಡೆಸಿ, ಧರ್ಮ ಯುದ್ಧ ಮುಂದುವರೆಸುತ್ತೇನೆ: ದಿಂಗಾಲೇಶ್ವರ ಶ್ರೀ
ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ತಮ್ಮ ಧರ್ಮಯುದ್ಧ ಮುಂದುವರೆಸಲು ನಿರ್ಧರಿಸಿರುವ ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ, ಬುಧವಾರದಿಂದ ಧಾರವಾಡ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಭೆ ನಡೆಸಲು ಸಜ್ಜಾಗಿದ್ದಾರೆ.

