Karnataka Loksabha Polls 2024

ಟಿಕೆಟ್ ಹಂಚಿಕೆಯಲ್ಲಿ ಮೇಲುಗೈ; ಲೋಕಸಭಾ ಚುನಾವಣೆಯಲ್ಲಿ ಯಡಿಯೂರಪ್ಪಗೆ ಅಗ್ನಿ ಪರೀಕ್ಷೆ
ರಾಜ್ಯದಲ್ಲಿನ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ತಮ್ಮ ಪ್ರತಿಸ್ಪರ್ಧಿಗಳಿಗಿಂತ ಮೇಲುಗೈ ಸಾಧಿಸಿದ ನಂತರ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ, ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸ್ಥಾನ ಗೆಲ್ಲುವ ವಿಷಯದಲ್ಲಿ ಅಗ್ನಿ ಪರೀಕ್ಷೆ ಎದುರಿಸುತ್ತಿದ್ದಾರೆ.

ರಾಜ್ಯಕ್ಕೆ ಯುಪಿಎ, ಎನ್‌ಡಿಎ ಅವಧಿಯಲ್ಲಿ ಎಷ್ಟು NDRF ಹಣ ಬಂದಿದೆ, ಸರ್ಕಾರ ಬಹಿರಂಗಪಡಿಸಲಿ: ಬಸವರಾಜ ಬೊಮ್ಮಾಯಿ
ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಹಾಗೂ ಎನ್ ಡಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸವಾಲು ಹಾಕಿದ್ದಾರೆ.

ಹಣೆಗೆ ಕುಂಕುಮ ಹಚ್ಚಿಸಿಕೊಳ್ಳಲು ನಿರಾಕರಣೆ; ಆರ್ ಅಶೋಕ್ ವಿರುದ್ಧ ಕಾಂಗ್ರೆಸ್ ಟೀಕಾಪ್ರಹಾರ!
ಹಣೆಗೆ ಕುಂಕುಮ ಹಚ್ಚಿಕೊಳ್ಳಲು ವಿಪಕ್ಷ ನಾಯಕ ಆರ್. ಅಶೋಕ್ ನಿರಾಕರಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಬಿಜೆಪಿ 5ನೇ ಪಟ್ಟಿ: ಅನಂತಕುಮಾರ್ ಕೈತಪ್ಪಿದ ಟಿಕೆಟ್; ಕೆ.ಸುಧಾಕರ್, ಶೆಟ್ಟರ್, ಕಾಗೇರಿಗೆ ಲಕ್; ಚಿತ್ರದುರ್ಗ ಕಗ್ಗಂಟು!
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಐದನೇ ಪಟ್ಟಿಯನ್ನು ಪ್ರಕಟಿಸಿದ್ದು ಉತ್ತರ ಕನ್ನಡ ಜಿಲ್ಲೆಯ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಮಿಸ್ ಆಗಿದ್ದು ವಿಶ್ವೇಶ್ವರ ಹೆಗಡೆ ಕಾಗೇರಿಗೆ ನೀಡಲಾಗಿದೆ.

ಚಿತ್ರದುರ್ಗ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ದೂರು ದಾಖಲು
ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ಅವರು ಶನಿವಾರ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಘಟನೆ ವರದಿಯಾಗಿದೆ.

ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಸೇರಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಸಿಎಂ ಸಿದ್ದರಾಮಯ್ಯ
ಹಲವು ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಸೇರಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂಬ ವರದಿಗಳು ಬಂದಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಲ್ಲ ಪಕ್ಷಗಳ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಬೆಂಬಲಿಸುವ ನಿರ್ಧಾರ ಪ್ರಕಟಿಸೋಣ- ಹೆಚ್. ಡಿ. ದೇವೇಗೌಡ
ಮೇಕೆದಾಟು ಯೋಜನೆಯನ್ನು ಚುನಾವಣಾ ಪ್ರಣಾಳಿಕೆಯಲ್ಲೇ ವಿರೋಧಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಸ್ಟಾಲಿನ್ ಅವರ ನಿಲುವನ್ನು ಮಾಜಿ ಪ್ರಧಾನಿ ಹೆಚ್, ಡಿ. ದೇವೇಗೌಡ ಖಂಡಿಸಿದ್ದು, ಜೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂದು ಮನವಿ ಮಾಡುವುದಾಗಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ: ಬೆಂಗಳೂರು ದಕ್ಷಿಣದ 935 ಬೂತ್‌ಗಳಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ತುಷಾರ್ ಗಿರಿನಾಥ್ ಸೂಚನೆ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ 1,897 ಮತಗಟ್ಟೆಗಳ ಪೈಕಿ 935 ಮತಗಟ್ಟೆಗಳಲ್ಲಿ 2019ರಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿದ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಶೇಕಡಾವರು ಮತದಾನ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪತ್ನಿ ಗೀತಾ ಪರ ಪ್ರಚಾರ: ನಟ ಶಿವರಾಜ್ ಕುಮಾರ್ ಚಿತ್ರ, ಜಾಹೀರಾತು ನಿಷೇಧಿಸಿ; ಆಯೋಗಕ್ಕೆ ಬಿಜೆಪಿ ದೂರು
ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅಖಾಡಕ್ಕಿಳಿದಿದ್ದು, ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

