ದೇಶಪ್ರವಾಸಿಗರ ಮೇಲೆ ಉಗ್ರರ ಕ್ರೌರ್ಯ: ಯಾವ ಧರ್ಮ ಅಂತ ಕೇಳಿ ಉಗ್ರರಿಂದ ಗುಂಡಿನ ದಾಳಿ: ಕನ್ನಡಿಗ ಬಲಿ!
ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಆದರೆ ಗುಂಡಿನ ದಾಳಿಯಲ್ಲಿ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ.