ರಾಜ್ಯಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಬರಬೇಕಿದೆ; ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದೇವೆ: ಸಿಎಂ
ಭದ್ರಾ ಮೇಲ್ದಂಡೆ ಯೋಜನೆಗೆ 2023-24ನೇ ಸಾಲಿನ ಬಜೆಟ್ ನಲ್ಲಿ 5,300 ಕೋಟಿ ನೀಡುತ್ತೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದರೂ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಹೇಳಿದ್ದಾರೆ.