ರಾಜ್ಯಪಹಲ್ಗಾಮ್ ಉಗ್ರ ದಾಳಿ: ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್ ರಾವ್, ಭರತ್ ಭೂಷಣ್ ಅಂತ್ಯಕ್ರಿಯೆ
ಮೃತ ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ತಲುಪಿದರೆ, ಮತ್ತೋರ್ವ ಸಂತ್ರಸ್ತ ಭರತ್ ಭೂಷಣ್ ಪಾರ್ಥಿವ ಶರೀರ ಬೆಂಗಳೂರಿನಲ್ಲಿರುವ ಅವರ ಸ್ವಗೃಹ ತಲುಪಿತು.