ರಾಜ್ಯಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ!
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಹಲವು ಸಲಹೆಗಳನ್ನು ನೀಡಲಾಗಿದ್ದು ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.