ರಾಜ್ಯಗಣಿ ಪರಿಸರ ಪುನಶ್ಚೇತನ ನಿಗಮ ಬೈಲಾ ತಿದ್ದುಪಡಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ
ಗಣಿಗಾರಿಕೆ ವಲಯಗಳ ಸಮಗ್ರ ಅಭಿವೃದ್ಧಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಹಾಗೂ ಕರ್ನಾಟಕ ಗಣಿ ಪರಿಸರ ಪುನಃಶ್ಚೇತನ ನಿಗಮ ಬೈಲಾ ತಿದ್ದುಪಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸೂಚನೆ ನೀಡಿದರು.