Karnataka MLA

ಸರ್ಕಾರಿ ಆಸ್ಪತ್ರೆ ಬೇಡ, ಆದ್ರೆ ದುಡ್ಡು ಬೇಕು! ರಾಜ್ಯದ 69 ಶಾಸಕರ ವೈದ್ಯಕೀಯ ವೆಚ್ಚ ₹7.40 ಕೋಟಿ ಮರುಪಾವತಿ ಮಾಡಿದ ಸರ್ಕಾರ
ಕರ್ನಾಟಕದ ಕೋಟ್ಯಧಿಪತಿ ಜನಪ್ರತಿನಿಧಿಗಳು ತಮ್ಮ ವೈದ್ಯಕೀಯ ಚಿಕಿತ್ಸೆಗಾಗಿ ಸಾರ್ವಜನಿಕರ ತೆರಿಗೆ ಹಣವನ್ನು ದೊಡ್ಡ ಪ್ರಮಾಣದಲ್ಲಿ ಮರುಪಾವತಿ ಪಡೆದಿರುವ ಆಘಾತಕಾರಿ ಮಾಹಿತಿ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಬಹಿರಂಗವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಜನರು ಗ್ಯಾಸ್‌ಗಾಗಿ ಕ್ಯೂ ನಿಂತರೆ; ರಾಜ್ಯ ಶಾಸಕರು RCB vs CSK ಪಂದ್ಯದ ಉಚಿತ IPL ಟಿಕೆಟ್‌ಗಾಗಿ ಸಾಲುಗಟ್ಟಿ ನಿಂತ್ರು: ಎಲ್ಲರಿಗೂ ಸಿಕ್ತು 3 ಟಿಕೆಟ್!
ನಾಳೆ ಬೆಂಗಳೂರಿನಲ್ಲಿ RCB ಮತ್ತು CSK ನಡುವೆ ನಾಳೆ ಪಂದ್ಯ ನಡೆಯಲಿದ್ದು ಈ ಪಂದ್ಯದ ಉಚಿತ ಟಿಕೆಟ್ ಗಾಗಿ ಕರ್ನಾಟಕದ ಶಾಸಕರ ಪಿಎಗಳು ಕ್ಯೂನಲ್ಲಿ ನಿಂತು ಐಪಿಎಲ್ ಟಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ.

