Karnataka MLC polls

ಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿಬಿಟ್ರಾ ಜಿ.ಟಿ ದೇವೇಗೌಡ? ಜೆಡಿಎಸ್ ಗೆ 'ಕೈ' ಕೊಟ್ರಾ GTD!
ಮುನಿಸಿಕೊಂಡಿರೋ ಶಾಸಕ ಜಿಟಿ ದೇವೇಗೌಡ್ರು ಮಾತ್ರ ರೆಸಾರ್ಟ್‌ಗೆ ತೆರಳಿಲ್ಲ. ಬದಲಾಗಿ ಒಂಟಿಯಾಗಿ ಬಂದು ಮತಚಲಾಯಿಸಿದ್ದಾರೆ. ಜೆಡಿಎಸ್ಗೆ ಜಿಟಿ ದೇವೇಗೌಡ ಕೈ ಕೊಟ್ರಾ ಎನ್ನುವ ಪ್ರಶ್ನೆ ಇದೀಗ ಮೂಡಿದೆ.

ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್-ಎನ್‌ಡಿಎ ಮೈತ್ರಿಗಳ ನಡುವೆ ಗುಪ್ತ ಕಸರತ್ತು; ರಾಜಕೀಯ ದಿಕ್ಕು ಬದಲಿಸುತ್ತಾ ಏಳನೇ ಅಭ್ಯರ್ಥಿ ಆಯ್ಕೆ?
ಆಡಳಿತಾರೂಢ ಕಾಂಗ್ರೆಸ್ ತನ್ನ ಐದನೇ ಅಭ್ಯರ್ಥಿಯ ಗೆಲುವಿನ ಬಗ್ಗೆ ಈಗಾಗಲೇ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದು, ಎನ್‌ಡಿಎ ಗುಂಪಿನಲ್ಲಿ ಕೆಲವು ಶಾಸಕರ ಬೆಂಬಲವನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಇಂದು ಬಿಗ್ ಫೈಟ್: ಕಾಂಗ್ರೆಸ್‌ಗೆ 5, ಬಿಜೆಪಿಗೆ 2 ಸೀಟು ದಕ್ಕುವ ಚಾನ್ಸ್; ಜೆಡಿಎಸ್ ಪ್ಲಾನ್ ಸಕ್ಸಸ್ ಆಗುತ್ತಾ? Video
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಸ್ವೀಕರಿಸಿದ ಬಳಿಕ ಎದುರಿಸುತ್ತಿರುವ ಮೊದಲ ಚುನಾವಣೆಯಾಗಿರುವುದರಿಂದ ಇದು ಅವರಿಗೆ ಮಹತ್ವದ ಪರೀಕ್ಷೆಯಾಗಿದೆ. ತಮ್ಮ ಆಪ್ತ ಸಹೋದ್ಯೋಗಿ ವಿನಯ್ ಕಾರ್ತಿಕ್ ಅವರನ್ನು ಕಾಂಗ್ರೆಸ್‌ನ ಐದನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ.

ಪರಿಷತ್ ಚುನಾವಣೆ: ಕಾಂಗ್ರೆಸ್ ಗೆ ಕ್ರಾಸ್ ವೋಟಿಂಗ್ ಆತಂಕ; ರೆಸಾರ್ಟ್‌ಗೆ ಶಾಸಕರು ಶಿಫ್ಟ್, ಅಲ್ಲೇ ಸಿಎಲ್‌ಪಿ ಸಭೆ
ಕಾಂಗ್ರೆಸ್ ತನ್ನ ಎಲ್ಲಾ ಶಾಸಕರನ್ನು ಮಂಗಳವಾರ ಬಿಡದಿಯ ವಂಡರ್ ಲಾ ರೆಸಾರ್ಟ್ ಗೆ ಶಿಫ್ಟ್ ಮಾಡಿದ್ದು, ಅಲ್ಲಿಯೇ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಿದೆ.

MLC ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್; ರಾಹುಲ್ ಅಂಕಿತವೊಂದೇ ಬಾಕಿ!
ಜೂನ್ 13 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದೆ. ಕರ್ನಾಟಕ ವಿಧಾನಸಭೆಯಲ್ಲಿ 135 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಕನಿಷ್ಠ ಏಳು ಎಂಎಲ್‌ಸಿ ಸ್ಥಾನಗಳನ್ನು ಗೆಲ್ಲಬಹುದು. ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮಂಗಳವಾರದಿಂದಲೇ ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳು ಕಣಕ್ಕೆ; ಕುತೂಹಲಕಾರಿ ತ್ರಿಕೋನ ಸ್ಪರ್ಧೆ!
ಬಿಜೆಪಿ ಮತ್ತು ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ನೈರುತ್ಯ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳ ಪರಿಷತ್ ಚುನಾವಣೆ ಕುತೂಹಲಕಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಸುಧಾಕರ್ ಗೆ ನೀತಿ ಪಾಠ, ಬಿಎಲ್ ಸಂತೋಷ್ ರಿಂದ ಮೈತ್ರಿಗೆ ಕೊನೆಯ ಆಟ, ಪ್ರಶಾಂತ್ ಕಿಶೋರ್'ರಿಂದ ಭೋಜನ ಕೂಟ (ಅಂತಃಪುರದ ಸುದ್ದಿಗಳು)
-ಸ್ವಾತಿ ಚಂದ್ರಶೇಖರ್ಅಂತೂ ಇಂತೂ ಮೈತ್ರಿ ಬಿಕ್ಕಟ್ಟನ್ನು ಬಿಡಿಸಲು ರಾಜ್ಯಕ್ಕೆ ಮತ್ತೆ ಬಿಎಲ್ ಸಂತೋಷ್ ರವರ ಆಗಮನ ಆಗಬೇಕಾಯಿತು, ಮೋದಿ ದೇವೇಗೌಡರ ನಡುವೆ ಮಾತುಕತೆ ಏನೋ ಆಯಿತು, ಆದರೆ ವಾಸ್ತವಾದಲ್ಲಿ ಸಿಕ್ಕಿದ್ದಾದರು ಏನು..?

