karnataka model

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ
ಮೋರ್ಬಿ ಘಟನೆಯ ನಂತರ 'ಗುಜರಾತ್ ಅಭಿವೃದ್ಧಿ ಮಾದರಿ' ಟೊಳ್ಳಾಗಿದೆ. ಆದರೆ ಕಲ್ಯಾಣ ಆಧಾರಿತ 'ಕರ್ನಾಟಕ ಮಾದರಿ' ಉತ್ತಮವಾಗಿದೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

ಕರ್ನಾಟಕ ರಾಜಕೀಯ ಎಂದಿಗೂ ಸ್ವಾರಸ್ಯ: ಕಾಂಗ್ರೆಸ್ ನ 'ಕರ್ನಾಟಕ ಮಾದರಿ' ಪ್ರಚಾರಕ್ಕೆ ಐಟಿ ದಾಳಿ ಹಿನ್ನೆಡೆ!
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ನಂತರ ರಾಜ್ಯದಲ್ಲಿ ಉತ್ತಮ ಜನಾಭಿಪ್ರಾಯ ಮೂಡಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ದೇಶಾದ್ಯಂತ ಸತತ ಸೋಲು ಕಾಣುತ್ತಿದ್ದ ಕಾಂಗ್ರೆಸ್ “ಕರ್ನಾಟಕ ಮಾದರಿ” ಯನ್ನು ಜನತೆಯ ಮುಂದಿಡಲು ನೋಡುತ್ತಿತ್ತು.

ಕರ್ನಾಟಕ ಮಾದರಿಯ ಗ್ಯಾರೆಂಟಿ ಯೋಜನೆಗಳನ್ನು ದೇಶಾದ್ಯಂತ ಜನಪ್ರಿಯಗೊಳಿಸಲು ಕಾಂಗ್ರೆಸ್ ಮುಂದು
2024 ರ ಲೋಕಸಭಾ ಚುನಾವಣೆಗೆ ಕರ್ನಾಟಕ ಮಾದರಿಯ ಗ್ಯಾರೆಂಟಿ ಯೋಜನೆಗಳನ್ನು ರಾಷ್ಟ್ರ ಮಟ್ಟದಲ್ಲಿ ಪ್ರಚಾರ ಮಾಡಲು ಕಾಂಗ್ರೆಸ್ ಗಂಭೀರ ಚಿಂತನೆ ನಡೆಸಿದೆ.

ಮುಂಬರುವ ಅನ್ಯ ರಾಜ್ಯಗಳ ವಿಧಾನಸಭೆ ಚುನಾವಣೆ: ಕಾಂಗ್ರೆಸ್ 'ಕರ್ನಾಟಕ ಮಾಡೆಲ್' ಅನುಕರಣೆ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಗೆಲುವನ್ನು ದಾಖಲಿಸಿದ ನಂತರ, ಕಾಂಗ್ರೆಸ್ ತಂತ್ರಜ್ಞರು ಮುಂಬರುವ ಅನ್ಯ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಇಲ್ಲಿನ ಮಾದರಿಯನ್ನು ಅಳವಡಿಸಿಕೊಳ್ಳಲು ಮುಂದಾಗಿದ್ದಾರೆ.

ನರೇಗಾ ಅನುಷ್ಠಾನದಲ್ಲಿ ಕರ್ನಾಟಕ ದೇಶಕ್ಕೆ ಮಾದರಿ: ಕೆ.ಎಸ್. ಈಶ್ವರಪ್ಪ
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ ವರ್ಷ 15 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ನರೇಗಾ ಪರಿಣಾಮಕಾರಿ ಅನುಷ್ಠಾನದಲ್ಲಿ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ರಾಜಸ್ಥಾನದ ರಾಜಕೀಯ ಬೆಳವಣಿಗೆಗೆ ನಾವೇ ಮಾದರಿ, ಇದಕ್ಕಾಗಿ ನಾನು ಹೆಮ್ಮೆ ಪಡುತ್ತೇನೆ: ಎಚ್. ವಿಶ್ವನಾಥ್
ರಾಜಸ್ಥಾನದ ಇಂದಿನ ರಾಜಕೀಯ ಬೆಳವಣಿಗೆಗೆ ನಾವೇ ಕಾರಣ. ನಾವು ಹುಟ್ಟಿ ಹಾಕಿದ ಸಂಸ್ಕೃತಿಯಿಂದ ಇಷ್ಟೆಲ್ಲಾ ಬೆಳವಣಿಗೆಗಳು ಆಗುತ್ತಿವೆ, ಇದಕ್ಕಾಗಿ ನಾನು ಹೆಮ್ಮೆ ಪಡುತ್ತೇನೆ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿದ್ದಾರೆ.

