ರಾಜಸ್ತಾನದ ಜೈಪುರದಲ್ಲಿ ನಡೆದ ಮಿಸೆಸ್ ಇಂಡಿಯಾ ಐ ಆಮ್ ಪವರ್ಫುಲ್ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಶಿಲ್ಪಾ ಸುಧಾಕರ್, ರಶ್ಮಿ ರಂಗಪ್ಪ, ಸುಪ್ರೀತಾ ಹಾಗೂ ಕಾವ್ಯ ಪ್ರಶಸ್ತಿ ಗೆದ್ದುಕೊಂಡರು.