karnataka money

ಕರ್ನಾಟಕದಿಂದ ಹೋಗಿರುವ ಹಣದಿಂದ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ: ಕುಮಾರಸ್ವಾಮಿ ಟಾಂಗ್!
ತೆಲಂಗಾಣ ರಾಜ್ಯ ನಾಯಕರು ಮಾಡಿದ ಪ್ರಚಾರದಿಂದ ಗೆದ್ದಿಲ್ಲ, ಬದಲಾಗಿ ಇಲ್ಲಿಂದ (ಕರ್ನಾಟಕ) ರವಾನೆಯಾದ ಹಣದಿಂದ ಕಾಂಗ್ರೆಸ್ ಗೆದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ತೆಲಂಗಾಣ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕದ ಜನರ ಹಣ ಲೂಟಿ: ಸಚಿವ ಕಿಶನ್ ರೆಡ್ಡಿ ಆರೋಪ
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಆದೇಶದಂತೆ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದ್ದು, ತೆಲಂಗಾಣ, ಛತ್ತಿಸ್ಗಢ ಮತ್ತು ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕದಲ್ಲಿ ತೆರಿಗೆ ಮೂಲಕ ಹಣ ಸಂಗ್ರಹಿಸುತ್ತಿದೆ ಎಂದು ಆರೋಪಿಸಿದ್ದಾರೆ.

