Karnataka monsoon session

ವಿಧಾನಮಂಡಲ ಮುಂಗಾರು ಅಧಿವೇಶನ ಇಂದು ಆರಂಭ; ಸರ್ಕಾರ-ಪ್ರತಿಪಕ್ಷಗಳ ತಂತ್ರ-ಪ್ರತಿತಂತ್ರ
ರಾಜಕೀಯ

ವಿಧಾನಮಂಡಲ ಮುಂಗಾರು ಅಧಿವೇಶನ ಇಂದು ಆರಂಭ; ಸರ್ಕಾರ-ಪ್ರತಿಪಕ್ಷಗಳ ತಂತ್ರ-ಪ್ರತಿತಂತ್ರ

ಬಹುಕೋಟಿ ರೂಪಾಯಿ ಮೌಲ್ಯದ ಎಸ್‌ಟಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮಗಳ ಪ್ರಕರಣದಲ್ಲಿ ಆರೋಪಗಳನ್ನು ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವ ಬಗ್ಗೆಯೂ ಪ್ರಶ್ನಿಸಲು ಅವರು ನಿರ್ಧರಿಸಿದ್ದಾರೆ.

ವಿಧಾನಸಭೆ ಅಧಿವೇಶನ: ಮಳೆ, ಬೆಂಗಳೂರು ಪ್ರವಾಹದ ಕುರಿತು 3 ದಿನ ಚರ್ಚೆ
ರಾಜ್ಯ

ವಿಧಾನಸಭೆ ಅಧಿವೇಶನ: ಮಳೆ, ಬೆಂಗಳೂರು ಪ್ರವಾಹದ ಕುರಿತು 3 ದಿನ ಚರ್ಚೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜುಲೈನಿಂದ ಸುರಿದ ಭಾರಿ ಮಳೆ, ಪ್ರವಾಹ, ಭೂಕುಸಿತ ಮತ್ತು ಬೆಂಗಳೂರು ನಗರದಲ್ಲಿ ಉಂಟಾದ ಪ್ರವಾಹದ ಬಗ್ಗೆ ಮಂಗಳವಾರದಿಂದ ಮೂರು ದಿನಗಳ ಕಾಲ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಕಲಾಪ ಸಲಹಾ ಸಮಿತಿ ಸಭೆ ತೀರ್ಮಾನಿಸಿದೆ.

ವಿಧಾನಸಭೆ ಅಧಿವೇಶನ: ಸಿದ್ದರಾಮಯ್ಯಗೆ 'ಹ್ಯೂಬ್ಲೋಟ್' ಸಂಕಟ, ಲೋಕಾಯುಕ್ತ ತನಿಖೆಗೆ ಬಿಜೆಪಿ ಪಟ್ಟು
ರಾಜಕೀಯ

ವಿಧಾನಸಭೆ ಅಧಿವೇಶನ: ಸಿದ್ದರಾಮಯ್ಯಗೆ 'ಹ್ಯೂಬ್ಲೋಟ್' ಸಂಕಟ, ಲೋಕಾಯುಕ್ತ ತನಿಖೆಗೆ ಬಿಜೆಪಿ ಪಟ್ಟು

ಕಾಂಗ್ರೆಸ್ ಗೆ ತಿರುಗೇಟು ನೀಡಲು ಬಿಜೆಪಿ ಸಜ್ಜಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ದುಬಾರಿ 'ಹ್ಯೂಬ್ಲೋಟ್' ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವಂತೆ ಬಿಗಿಪಟ್ಟು ಹಿಡಿದು ಒತ್ತಾಯಿಸಲಿದೆ.