Karnataka MPs

ಯುಕೆಪಿ ಯೋಜನೆಗೆ ಆಂಧ್ರ ತಕರಾರು: ರಾಜ್ಯದ ಸಂಸದರ ಜತೆ ದೆಹಲಿಯಲ್ಲಿ ಸಭೆ; ಡಿ.ಕೆ ಶಿವಕುಮಾರ್
ನ್ಯಾಯಾಧೀಕರಣ ಆದೇಶದ ಪ್ರಕಾರ ನಮ್ಮ ಪಾಲಿನ ನೀರಿನ ಬಳಕೆಗೆ ಯೋಜನೆ ಮಾಡುತ್ತಿದ್ದು, ಈಗಾಗಲೇ 26 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಆರಂಭಿಸಿದ್ದೇವೆ” ಎಂದು ಡಿಸಿಎಂ ಅವರು ವಿವರಿಸಿದರು.

ಮೇಕೆದಾಟು ಯೋಜನೆ: ಸಂಸತ್ತು ಭವನದ ಆವರಣದಲ್ಲಿ ರಾಜ್ಯದ ಸಂಸದರ ಧರಣಿ
ಕರ್ನಾಟಕದ ಮಹತ್ವಕಾಂಕ್ಷೆಯ ಮೇಕೆದಾಟು ಯೋಜನೆಗೆ ಅಡ್ಡಿಪಡಿಸುತ್ತಿರುವ ತಮಿಳುನಾಡು ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯ ಸಂಸದರು ಇಂದು ಸಂಸತ್ ಭವನದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.

ಸಂಸದರಿಗೆ ಐಫೋನ್, ಬ್ಯಾಗ್ ಗಿಫ್ಟ್ ಕೊಟ್ಟಿದ್ದು ನಾನೇ: ಸಚಿವ ಡಿಕೆ ಶಿವಕುಮಾರ್
ರೈತರ ಸಾಲ ಮನ್ನಾಗೆ ಹಣ ಹೊಂದಿಸಲು ಪರದಾಡುತ್ತಿರುವ ಕರ್ನಾಟಕದ ಮೈತ್ರಿ ಸರ್ಕಾರ ರಾಜ್ಯದ ಸಂಸದರಿಗೆ ದುಬಾರಿ ಐ ಫೋನ್ ಮತ್ತು ಮೂಚಿ ಲೆದರ್ ಬ್ಯಾಗ್ ನ್ನು ಉಡುಗೊರೆಯನ್ನಾಗಿ ನೀಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಮೇಲೆ ಮೋದಿ ಕಣ್ಣು: ಜನರನ್ನು ತಲುಪಲು ರಾಜ್ಯ ಸಂಸದರಿಗೆ ಸೂಚನೆ
ಉತ್ತರ ಭಾರತದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪ್ರಮಾಣದ ಜಯ ಸಾಧಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಭಾರತದ ಕಡೆ ತಮ್ಮ ದೃಷ್ಟಿ..

