ರಾಜ್ಯಸಂಗೀತ, ನೃತ್ಯ ಮತ್ತು ಪ್ರದರ್ಶಕ ಕಲೆಗಳ ಕೋರ್ಸ್: ನೋಂದಾಯಿತ ಸಂಸ್ಥೆಗಳು ವಿವಿ ಜೊತೆ ಒಡಂಬಡಿಕೆಗೆ ಅವಕಾಶ -ಪ್ರೊ. ನಾಗೇಶ್ ವಿ.ಬೆಟ್ಟಕೋಟೆ
ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದೊಡನೆ ರಾಜ್ಯದ ಯಾವುದೇ ನೋಂದಾಯಿತ ಶಿಕ್ಷಣ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಂಡು ಸಂಗೀತ, ನೃತ್ಯ ಮತ್ತು ಮತ್ತು ಪ್ರದರ್ಶಕ ಕಲೆಗಳ ಕೋರ್ಸುಗಳನ್ನು ನಡೆಸಲು ಅನುವಾಗುವ ನಿಯಮಗಳಿಗೆ ರಾಜ್ಯಪಾಲರ ಅಂಕಿತ ದೊರೆತಿದೆ ಎಂದು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗ