ರಾಜಕೀಯಸಚಿವರ ಖಾತೆ ಹಂಚಿಕೆ ಪಟ್ಟಿ ಅಂತಿಮ, ಇಂದೇ ರಾಜ್ಯಪಾಲರಿಗೆ ರವಾನೆ: ಬಿಎಸ್ ವೈ
ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಸಚಿವ ಸಂಪುಟ ಇದಾಗಲೆ ಸಿದ್ದವಾಗಿದೆ. ಇನ್ನು ಖಾತೆ ಹಂಚಿಕೆ ಪಟ್ಟಿ ಸಹ ಅಂತಿಮಗೊಂಡಿದ್ದು ಭಾನುವಾರ ಅಂತಿಮ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಲಾಗುವುದು ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.