ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ತಮಗೆ ನೀಡಿದ್ದ ಸಂಪುಟ ದರ್ಜೆ ಸ್ಥಾನಮಾನವನ್ನು ಹಿಂದಕ್ಕೆ ಪಡೆಯಬೇಕೆಂದು ಕೋರಿದ್ದಾರೆ.