ರಾಜ್ಯಹೊಸ ವರ್ಷಾಚರಣೆ ಹೊತ್ತಲ್ಲಿ ಪಬ್, ರೆಸ್ಟೋರೆಂಟ್ ಮಾಲೀಕರಿಗೆ ನೈಟ್ ಕರ್ಫ್ಯೂ ಶಾಕ್!
ಜಗತ್ತಿನಾದ್ಯಂತ ವ್ಯಾಪಕ ಭೀತಿ ಸೃಷ್ಟಿಸಿರುವ ಓಮಿಕ್ರಾನ್ ರೂಪಾಂತರ ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಡಿಸೆಂಬರ್ 28 ರಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಸರ್ಕಾರದ ನಿರ್ಬಂಧಕ್ಕೆ ಹೋಟೆಲ್ ಉದ್ಯಮಿಗಳು, ಬಾರ್, ಪಬ್ ಉದ್ಯಮಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.