ರಾಜ್ಯರಾಜ್ಯದಲ್ಲಿ ಓಮಿಕ್ರಾನ್ ಹೆಚ್ಚಳ: ಒಂದೇ ದಿನ ದಕ್ಷಿಣ ಕನ್ನಡದಲ್ಲಿ ಐವರಿಗೆ ಕೋವಿಡ್ ರೂಪಾಂತರಿ, ಬೆಂಗಳೂರಿನಲ್ಲಿ 1 ಕೇಸ್ ಪತ್ತೆ!
ದಿನ ಕಳೆದಂತೆ ರಾಜ್ಯದಲ್ಲಿ ಓಮಿಕ್ರಾನ್ ರೂಪಾಂತರಿ ತನ್ನ ಕದಂಬಬಾಹು ಚಾಚುತ್ತಿದ್ದು ಮಂಗಳೂರಿನ ಶಿಕ್ಷಣ ಸಂಸ್ಧೆಯೊಂದರಲ್ಲಿ ಇಂದು ಒಂದೇ ದಿನ ಐವರಿಗೆ ಓಮಿಕ್ರಾನ್ ವಕ್ಕರಿಸಿದೆ.