ರಾಜ್ಯಕೆಂಪುಕೋಟೆ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ಆರು ಮಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಆಹ್ವಾನ
ಈ ಆರೂ ಮಂದಿ ಉತ್ತಮ ಆಡಳಿತ, ಪರಿಸರ ಕಾಳಜಿ, ನೈರ್ಮಲ್ಯ, ಘನತ್ಯಾಜ್ಯ ನಿರ್ವಹಣೆ, ತೆರಿಗೆ ಸಂಗ್ರಹಣೆ, ನೀರು ಸರಬರಾಜು ಮುಂತಾದ ಸಾಮಾಜಿಕ ಜವಾಬ್ದಾರಿಗಳನ್ನು ಅತ್ಯಂತ ಬದ್ಧತಾಪೂರ್ವಕವಾಗಿ ನಿರ್ವಹಿಸಿ ಈ ಗೌರವಕ್ಕೆ ಪಾತ್ರರಾಗಿರುವುದು ಕರ್ನಾಟಕಕ್ಕೆ ಹೆಮ್ಮೆ.