ರಾಜ್ಯಕೌಶಲ್ಯದಲ್ಲಿ ಸ್ವಾವಲಂಬನೆ ಕರ್ನಾಟಕ ಪರ್ವದ ಆಶಯ; ಅಲ್ಪ ಸಂಖ್ಯಾತರು SIR ಬಗ್ಗೆ ಎಚ್ಚರದಿಂದಿರಿ: ಡಿ.ಕೆ ಶಿವಕುಮಾರ್
ಬುದ್ಧ ಬಸವನು ಮನೆ ಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತನು ಶಿಲುಬೆಗೇರಿದ ಗಳಿಗೆಯಲಿ, ಪೈಗಂಬರ್ ಅವರು ದಿವ್ಯ ವಾಣಿ ಕೇಳಿದ ಗಳಿಗೆಯಲ್ಲಿ, ಭೀಮಾಬಾಯಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಜನ್ಮಕೊಟ್ಟ ಗಳಿಗೆಯಲ್ಲಿ ಕಾರ್ಯಕ್ರಮ ಆರಂಭವಾಗಿದೆ.