ರಾಜ್ಯಸುಪ್ರೀಂ ನಲ್ಲಿ ಕಾವೇರಿ ವಿಚಾರಣೆ: ನಾರಿಮನ್ ಭೇಟಿ ಮಾಡಿದ ಸಚಿವ ಎಂಬಿ ಪಾಟೀಲ್, ಜಯಚಂದ್ರ
ಸುಪ್ರೀಂ ವಿಚಾರಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಪರ ವಾದ ಮಂಡಿಸುತ್ತಿರುವ ವಕೀಲ ಫಾಲಿ ಎಸ್ ನಾರಿಮನ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್, ಕಾನೂನು ಸಚಿವ ಟಿಬಿ ಜಯಚಂದ್ರ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸುತ್ತಿದ್ದಾರೆ.