karnataka police

'ನಮಾಜ್ ಗಾಗಿ ಕಾದಿದ್ದ ದುಷ್ಕರ್ಮಿಗಳು': ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ; 12 ಕೋಟಿ ರೂ ಮೌಲ್ಯದ ಚಿನ್ನ, ನಗದು ಹೊತ್ತು ಪರಾರಿ! Video
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡಿನಲ್ಲಿ ಶುಕ್ರವಾರ ಮಧ್ಯಾಹ್ನ ಹಾಡಹಗಲೇ ಬ್ಯಾಂಕ್ ಗೆ ನುಗ್ಗಿದ ಖದೀಮರ ಗುಂಪು ಸುಮಾರು 12 ಕೋಟಿ ರೂ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದಾರೆ.

'ಸಮಾಜ ನಮ್ಮ ಪ್ರೀತಿ ಒಪ್ಪಲ್ಲ'; ಎರಡು ಮಕ್ಕಳ ತಾಯಿಯೊಂದಿಗೆ ಪ್ರೀತಿ; ಬೆಳಗ್ಗೆ ಪ್ರಿಯಕರ, ಮಧ್ಯಾಹ್ನ ಪ್ರಿಯತಮೆ ಆತ್ಮಹತ್ಯೆ
ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರೇಯಿಸಿ ಕೂಡ ಆತ್ಮಹತ್ಯೆ ಮಾಡಿದ್ದಾರೆ.

ಶರಣಾಗಿದ್ದ ನಕ್ಸಲರ ಶಸ್ತ್ರಾಸ್ತ್ರಗಳೂ ವಶಕ್ಕೆ; ಕೊಪ್ಪ ತಾಲ್ಲೂಕಿನ ಮೇಗೂರು ಅರಣ್ಯದಲ್ಲಿ ಪತ್ತೆ!
ಎರಡು ದಿನಗಳ ನಿರಂತರ ಹುಡುಕಾಟದ ನಂತರ ಪೊಲೀಸರಿಗೆ ಮೇಗೂರು ಅರಣ್ಯ ಪ್ರದೇಶದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡು ದೊರೆತಿವೆ.

ಪೊಲೀಸ್ ಠಾಣೆಯಲ್ಲೇ ರಾಸಲೀಲೆ: ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ದೂರು ದಾಖಲು
ಅಮಾನತುಗೊಂಡು ಜೈಲು ಪಾಲಾಗಿರುವ ಡಿವೈಎಸ್‌ಪಿ ವಿರುದ್ಧ ಮತ್ತೋರ್ವ ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ.

Video: ಪುಡಿ ರೌಡಿಗಳ ಅಟ್ಟಹಾಸ; ಬೇಕರಿ ಸಿಬ್ಬಂದಿ ಮೇಲೆ Sprite ಬಾಟಲ್ ನಿಂದ ಹಲ್ಲೆ!
ಬೆಂಗಳೂರಿನ ಹೆಬ್ಬಾಳದ ಭೂಪಸಂದ್ರ ಬಳಿ ಈ ಘಟನೆ ನಡೆದಿದ್ದು, ಬೇಕರಿಯೊಂದಕ್ಕೆ ನುಗ್ಗಿ ಪುಂಡರ ಗುಂಪು ಅಲ್ಲಿನ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಬೇಕು.

ಗಾಂಜಾ ಪ್ರಮಾಣ ಇಳಿಕೆ: ಆಧುನಿಕ ಮಾದಕ ವಸ್ತುಗಳ ಮೊರೆ ಹೋಗುತ್ತಿರುವ ನಶೆ ಪ್ರಿಯರು!
2024 ರಲ್ಲಿ 3,770 LSD ಸ್ಟ್ರಿಪ್‌ಗಳು ಮತ್ತು 15,448 ವಿವಿಧ ರೀತಿಯ ಟ್ಯಾಬ್ಲೆಟ್‌ಗಳೊಂದಿಗೆ ಸಿಂಥೆಟಿಕ್ ಡ್ರಗ್ಸ್ ಗಳನ್ನು ವಶಪಡಿಸಿಕೊಳ್ಳಲಾಗಿದೆ

ಮಧುಗಿರಿ: Dysp ರಾಸಲೀಲೆ ವಿಡಿಯೋ ವೈರಲ್; ದೂರು ಕೊಡಲು ಬಂದ ಮಹಿಳೆ ಜೊತೆ ಕಚೇರಿಯಲ್ಲೇ ಸೆಕ್ಸ್!
ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಡಿವೈಎಸ್‌ಪಿ ಬಳಸಿಕೊಂಡಿರುವ ಘಟನೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ನಡೆದಿದೆ.

Rape Attempt: ಅತ್ಯಾಚಾರಕ್ಕೆ ನಿರಾಕರಿಸಿದ ಸೊಸೆಯನ್ನೇ ಕೊಂದು ಹಾಕಿದ ಕಾಮುಕ ಮಾವ!
ಮಾವ ರಾಮಲಿಂಗಯ್ಯನಿಗೆ ಮೊದಲಿನಿಂದಲೂ ಸೊಸೆ ಮೇಲೆ ಕಣ್ಣಿತ್ತು. ಈ ಹಿಂದೆ ಎರಡ್ಮೂರು ಬಾರಿ ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ.

